England ನಿಂದ ಪಾರ್ಸೆಲ್ ಬಂದಿದೆ ಎಂದು ಮಹಿಳೆಗೆ 32.73 ಲ. ರೂ. ವಂಚನೆ
Team Udayavani, Oct 14, 2023, 11:28 PM IST
ಬೆಂಗಳೂರು: ಇಂಗ್ಲೆಂಡ್ನಿಂದ ನಿಮ್ಮ ಹೆಸರಿನಲ್ಲಿ ಬಂದಿರುವ ಪಾರ್ಸೆಲೊಂದರಲ್ಲಿ 40 ಸಾವಿರ ಯು.ಕೆ.ಪೌಂಡ್ಸ್ ಇದೆ ಎಂದು ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಮಹಿಳೆಯೊಬ್ಬರಿಂದ ಸೈಬರ್ ಕಳ್ಳರು ಬರೋಬ್ಬರಿ 32.73 ಲಕ್ಷ ರೂ. ಲಪಟಾಯಿಸಿದ್ದಾರೆ.
ವಿಜಯನಗರದ ನಿವಾಸಿ ಗೀತಾ (34) ವಂಚನೆಗೊಳಗಾದವರು.ಗೀತಾ ಅವರ ಮೊಬೈಲ್ಗೆ ಇತ್ತೀಚೆಗೆ ಸಂದೇಶವೊಂದು ಬಂದಿತ್ತು. ನಾವು ಕಸ್ಟಮ್ಸ್ ಅಧಿಕಾರಿಗಳಾಗಿದ್ದು, ನಿಮ್ಮ ವಿಳಾಸಕ್ಕೆ ಇಂಗ್ಲೆಂಡ್ನಿಂದ ಪಾರ್ಸೆಲ್ವೊಂದು ಬಂದಿದೆ. ಇದರಲ್ಲಿ 40 ಸಾವಿರ ಯು.ಕೆ. ಪೌಂಡ್ ಇದೆ. ಕಸ್ಟಮ್ಸ್ ಕ್ಲಿಯರೆನ್ಸ್ ಶುಲ್ಕ ಪಾವತಿಸಿ ಇದನ್ನು ಪಡೆದುಕೊಳ್ಳಿ ಎಂದು ನಂಬಿಸಿದ್ದರು. ಇವರನ್ನು ಗೀತಾ ಸಂಪರ್ಕಿಸಿದಾಗ ನಾವು ಹೇಳುವ ಬ್ಯಾಂಕ್ ಖಾತೆಗೆ ಕಸ್ಟಮ್ಸ್ ಶುಲ್ಕ ಪಾವತಿಸುವಂತೆ ಸೂಚಿಸಿ ಹಂತ-ಹಂತವಾಗಿ 32.73 ಲಕ್ಷ ರೂ. ಜಮೆ ಮಾಡಿಸಿಕೊಂಡಿದ್ದರು. ಗೀತಾ ಈ ಬಗ್ಗೆ ಪರಿಶೀಲಿಸಿದಾಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.