ರೌಡಿಗಳ ಗ್ಯಾಂಗ್‌ವಾರ್‌; ಇಬ್ಬರ ಸಾವು

ರಾಜಿಗೆಂದು ಬಂದು ಮಾರಕಾಸ್ತ್ರಗಳಿಂದ ಹಲ್ಲೆ, ದುರ್ಮರಣ

Team Udayavani, Apr 14, 2020, 1:43 PM IST

ರೌಡಿಗಳ ಗ್ಯಾಂಗ್‌ವಾರ್‌; ಇಬ್ಬರ ಸಾವು

ಬೆಂಗಳೂರು: ಭಾನುವಾರ ತಡರಾತ್ರಿ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಎರಡು ರೌಡಿಶೀಟರ್‌ಗಳ ನಡುವೆ ನಡೆದ ಮಾರಾಮಾರಿಯಲ್ಲಿ ಗಾಯಗೊಂಡಿದ್ದ ಮತ್ತೂಬ್ಬ ರೌಡಿಶೀಟರ್‌ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾನೆ. ಸುಬ್ರಹ್ಮಣ್ಯಪುರದ ಮನೋಜ್‌ ಕೊಲೆಯಾದ ಮತ್ತೂಬ್ಬ ರೌಡಿಶೀಟರ್‌. ಭಾನು ವಾರ ರಾತ್ರಿ ರೌಡಿ ಮುಕುಂದ ಅಲಿಯಾಸ್‌ ಕರಿಹಂದಿ ಎಂಬಾತ ಕೊಲೆಯಾಗಿದ್ದ ಎಂದು ಪೊಲೀಸರು ಹೇಳಿದರು.

ಹನುಮಂತ ನಗರದ ರೌಡಿಶೀಟರ್‌ ಮುಕುಂದ ಹಾಗೂ ಶ್ರೀನಗರದ ರೌಡಿಶೀಟರ್‌ ರಜತ್‌ ಅಲಿಯಾಸ್‌ ರಜ್ಜು ಎಂಬಾತನ ತಂಡಗಳ ನಡುವೆ ನಾಲ್ಕೈದು ವರ್ಷಗಳಿಂದ ದ್ವೇಷ ಇದೆ. ಎರಡು ವರ್ಷಗಳ ಹಿಂದೆ ಮುಕುಂದನ ಸಹಚರರು ರಜತ್‌ ಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಮಾರಣಾಂತಿಕ ಹಲ್ಲೆಗೊಳಗಾಗಿ ರಜತ್‌ ಪ್ರಾಣಾಪಾಯದಿಂದ ಪಾರಾಗಿದ್ದ. ಅಂದಿನಿಂದಲೂ ರಜತ್‌, ಮುಕುಂದನ ಕೊಲೆಗೆ ಸಂಚು ರೂಪಿಸುತ್ತಲೇ ಇದ್ದ. ಮುಕುಂದನ ಸಹಚರರ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ.

ಹೀಗೆ ಎರಡು ಗ್ಯಾಂಗ್‌ನ ನಡುವೆ ದ್ವೇಷ ಮುಂದುವರಿದಿತ್ತು. ಈ ದ್ವೇಷಕ್ಕೆ ಅಂತ್ಯ ಹಾಡಲು ಎರಡು ಗ್ಯಾಂಗ್‌ನವರು ರಾಜಿಗೆ ಮುಂದಾಗಿದ್ದರು. ರಾಜಿ ಮಾಡಿಕೊಳ್ಳುವ ಸಲುವಾಗಿಯೇ ಭಾನುವಾರ ರಾತ್ರಿ ನಾಗಪ್ಪ ಲೇಔಟ್‌ನಲ್ಲಿ ಸೇರಿದ್ದರು. ಮುಕುಂದ ಮತ್ತು ರಜತ್‌ ಬರಿಗೈಲಿ ಬಂದರೂ ಅವರ ಸಹಚರರ ಬಳಿ ಮಾರಕಾಸ್ತ್ರಗಳಿದ್ದವು. ಪರಸ್ಪರ ಎರಡು ಗ್ಯಾಂಗ್‌ನವರು ಮಾರಕಾಸ್ತ್ರಗಳನ್ನು ನೋಡಿದ ಕೂಡಲೇ ಪರಸ್ಪರ ದಾಳಿಗೆ ಇಳಿದಿದ್ದರು. ರಾಜಿಗೆಂದು ಕರೆಸಿ ಮನೋಜ್‌ ಕೊಲೆಗೆ ಸ್ಕೆಚ್‌ ಹಾಕಿದ್ದಾನೆ ಎಂದು ಮುಕುಂದನ ಕಡೆಯವರು ಭಾವಿಸಿ ಪ್ರತಿ ದಾಳಿ ನಡೆಸಿದ್ದಾರೆ. ಪರಿಣಾಮ ರಜತ್‌ ಗ್ಯಾಂಗ್‌ನ ಮನೋಜ್‌ ಮತ್ತು ಮುಕುಂದ ಇಬ್ಬರೂ ಕೊಲೆ ಆಗಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.