ಎಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸುತ್ತೇವೆ: ಉಪಚುನಾವಣೆ ಫಲಿತಾಂಶದ ಬಳಿಕ ಬಿಎಸ್ ವೈ
Team Udayavani, Nov 2, 2021, 3:03 PM IST
ಬೆಂಗಳೂರು: ಸಿಂದಗಿಯಲ್ಲಿ ನಿರೀಕ್ಷೆ ಮೀರಿ ಗೆಲುವು ಸಾಧಿಸಿದ್ದೇವೆ. 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೇವೆ. ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಾನಗಲ್ ನಲ್ಲಿ ತುಂಬಾ ನಿರೀಕ್ಷೆ ಇತ್ತು. ಯಾಕೆ ಹಿನ್ನಡೆಯಾಗಿದೆ ಎಂಬುದು ಗೊತ್ತಿಲ್ಲ. ಕಾಂಗ್ರೆಸ್ ನಾಯಕರು ಯಾಕೆ ಹಿಗ್ಗುತ್ತಿದ್ದಾರೆ ಎಂದು ತಿಳಿದಿಲ್ಲ. ಸಿದ್ದರಾಮಯ್ಯ ಬೀಗುವ ಅವಶ್ಯಕತೆ ಇಲ್ಲ. ಮುಂದಿನ ವಿಧಾನಸಭಾ ಚುನಾವಣೆಗೆ ಇದು ದಿಕ್ಸೂಚಿಯಾಗುವುದಿಲ್ಲ ಎಂದರು.
ಇದನ್ನೂ ಓದಿ: BSY ಕಣ್ಣೀರು BJP ಸರಕಾರವನ್ನು ಕೊಚ್ಚಿಕೊಂಡು ಹೋಗುತ್ತೆ ಎಂಬ ಮಾತಿಗೆ ಈಗಲೂ ಬದ್ದ : ಡಿಕೆಶಿ
ಸಿಎಂ ಬಸವರಾಜ್ ಬೊಮ್ಮಾಯಿ ನಾಯಕತ್ವದ ಪ್ರಶ್ನೆ ಉದ್ಭವಿಸುವುದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ. ಸೋಲು, ಗೆಲುವನ್ನು ಸಮಾನವಾಗಿ ಹಂಚಿಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಪಕ್ಷವನ್ನು ಬಲಪಡಿಸುತ್ತೇವೆ. ಹಾನಗಲ್ ನಲ್ಲಿ ಯಾಕೆ ಹಿನ್ನಡೆಯಾಯ್ತು ಎನ್ನುವುದನ್ನು ಎಲ್ಲರೂ ಕುಳಿತು ಚರ್ಚಿಸುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.