ಪೊಲೀಸರಿಗೆ ಪ್ರಾಣಿಗಳ ರಕ್ಷಣೆ ಜವಾಬ್ದಾರಿ; ಶಿಕ್ಷೆಗಳೇನು?

ಯಾವ ರೀತಿ ಯಾದ ಕಾನೂನು ಕ್ರಮ ತೆಗೆದುಕೊಳ್ಳುವ ಕುರಿತು ತಜ್ಞ ರಿಂದ ವಿಶೇಷವಾದ ಕಾರ್ಯಾಗಾರ ನಡೆಯಲಿದೆ.

Team Udayavani, Jun 6, 2022, 1:23 PM IST

ಪೊಲೀಸರಿಗೆ ಪ್ರಾಣಿಗಳ ರಕ್ಷಣೆ ಜವಾಬ್ದಾರಿ; ಶಿಕ್ಷೆಗಳೇನು?

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಪ್ರಾಣಿ ಹಿಂಸೆ ನಡೆಯುತ್ತಿದ್ದರೂ ಕ್ರಮಕೈಗೊಳ್ಳುತ್ತಿಲ್ಲ ಎನ್ನುವ ಪ್ರಾಣಿ ಪ್ರಿಯರ ಕೂಗಿಗೆ ಇದೀಗ ನ್ಯಾಯ ದೊರಕಿದ್ದು, ಪ್ರಾಣಿಗಳ ರಕ್ಷಣೆಗಾಗಿ ಪೊಲೀಸ್‌ ಅಧಿಕಾರಿಯನ್ನೇ ನೋಡಲ್‌ ಅಧಿಕಾರಿ ನೇಮಿಸಲಾಗುತ್ತಿದೆ.

ಸುಪ್ರೀಂಕೋರ್ಟ್‌ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟಲು ಪ್ರತಿವಿಭಾಗಕ್ಕೆ ಒಬ್ಬ ಪೊಲೀಸ್‌ ಅಧಿಕಾರಿಯನ್ನೇ ನೋಡಲ್‌ ಅಧಿಕಾರಿ ನೇಮಿಸಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಶೇಷ ಅಧಿಕಾರಿ ಗಳನ್ನು ನೇಮಿಸಲಾಗಿದೆ.

ಹಿಂದೆ ಪ್ರಾಣಿಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ಹೋದರೆ ಸರಿಯಾದ ಸ್ಪಂದನೆ ಪೊಲೀಸ್‌ ಠಾಣೆಯಲ್ಲಿ ದೊರಕುತ್ತಿರಲಿಲ್ಲ. ಆದರೆ, ಈಗ ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ತೊಂದರೆ ಯಲ್ಲಿರುವ ಪ್ರಾಣಿಗಳನ್ನು ಕಾಪಾಡುವ ಹಾಗೂ ಕ್ರೌರ್ಯವನ್ನು ತಡೆಗಟ್ಟುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಪ್ರಸ್ತುತ ಪೊಲೀಸ್‌ ಆಯುಕ್ತರ ಕಚೇರಿಯ ಕಮಾಂಡ್‌ ಸೆಂಟರ್‌ ವಿಭಾಗದಲ್ಲಿ ನಮ್ಮ -112 ಸಹಾಯವಾಣಿಯು ಸಹ ಪ್ರಾಣಿಗಳ ಮೇಲಿನ ನಡೆ ಯುವ ದೌರ್ಜನ್ಯಗಳ ದೂರುಗಳನ್ನು ದಾಖಲಿಸಿ, ಸಂಬಂಧಿಸಿದ ಠಾಣಾಧಿಕಾರಿಗಳಿಗೆ ರವಾನಿಸಲಾಗುತ್ತದೆ.

ಈ ಮಧ್ಯೆ, ಪೊಲೀಸ್‌ ಹಾಗೂ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಪ್ರಾಣಿ ಹಿಂಸೆ ತಡೆ ಕಾಯಿದೆಗಳ ಬಗ್ಗೆ ಅರಿವು ಮೂಡಿಸಲು ಕಾರ್ಯಾಗಾರ ನಡೆಸಲಾಗುತ್ತಿದೆ. ಇಲ್ಲಿ ಪ್ರಾಣಿಗಳು ಮೇಲೆ ದೌರ್ಜನ್ಯ ನಡೆದಾಗ ಯಾವ ರೀತಿಯಾಗಿ ತುರ್ತು ಸ್ಪಂದಿಸಿ, ಯಾವ ರೀತಿ ಯಾದ ಕಾನೂನು ಕ್ರಮ ತೆಗೆದುಕೊಳ್ಳುವ ಕುರಿತು ತಜ್ಞ ರಿಂದ ವಿಶೇಷವಾದ ಕಾರ್ಯಾಗಾರ ನಡೆಯಲಿದೆ.

ನಗರದಲ್ಲಿ ಬೀದಿ ಪ್ರಾಣಿಗಳ ಮೇಲಿನ ಕ್ರೌರ್ಯ ಹಾಗೂ ದೌರ್ಜನ್ಯಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇತ್ತೀಚಿಗೆ ಬೆಂಗಳೂರು ನಗರದಲ್ಲಿ ಕಾರಿನ ಚಾಲಕ ನಾಯಿ ಮೇಲೆ ಕಾರು ಚಲಾಯಿಸಿದ್ದು, ಮಹಿಳೆಯೊ ಬ್ಬರು 8 ನಾಯಿ ಮರಿಗಳನ್ನು ಚರಂಡಿಗೆಸದು ಕೊಲೆಗೈದಿರುವ, ಬೀದಿ ನಾಯಿಗಳಿಗೆ ವಿಷವುಣಿಸಿದ ಪ್ರಕರಣ, ಬೈಕಿಗೆ ನಾಯಿಯನ್ನು ಕಟ್ಟಿಕೊಂಡು ಎಳೆದುಕೊಂಡಿರುವ ಪ್ರಕರಣಗಳು ಗಮನ ಸೆಳೆದಿತ್ತು.

ಶಿಕ್ಷೆಗಳೇನು?
ಪ್ರಾಣಿಗಳ ಮೇಲೆ ದೌಜನ್ಯ ಎಸೆಗಿದ್ದರೆ ಅಂತಹವರ ಮೇಲೆ ಪ್ರಕರಣ ದಾಖಲಾಗುತ್ತದೆ. ವ್ಯಕ್ತಿಯು ವೈಯಕ್ತಿವಾಗಿ ದೌರ್ಜನ್ಯ ಎಸಗಿದ್ದರೆ ಅಂತಹವರು 3 ಲಕ್ಷ ರೂ. ಹಾಗೂ ವಾಹನಗಳ ಮೂಲಕ ದೌರ್ಜನ್ಯ ಎಸಗಿದ್ದರೆ 10 ಲಕ್ಷ ರೂ. ಶರತ್ತುಬದ್ಧ ಬಾಂಡ್‌ ಮೂಲಕ ಹೊರಬರಬೇಕಾಗುತ್ತದೆ. ಒಂದು ವೇಳೆ 10 ತಿಂಗಳೊಳಗೆ ವ್ಯಕ್ತಿಯು ಮತ್ತೆ ಇಂತಹ ಪ್ರಕರಣಗಳಿಗೆ ಮರುಕಳಿಸಿದರೆ ಬಾಂಡ್‌ ರದ್ದುಗೊಳ್ಳಲಿದ್ದು ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಸೊಸೈಟಿ ಫಾರ್‌ ದಿ ಪ್ರಿವೆನ್ಶನ್‌ ಆಫ್ ಕ್ರೌಲ್ಟಿ ತು ಅನಿಮಲ್ಸ್‌ ( ಎಸ್‌ಪಿಸಿಎ) ಸದಸ್ಯ ಅರುಣ್‌ ಪ್ರಸಾದ್‌ ತಿಳಿಸುತ್ತಾರೆ.

ಸುಪ್ರೀಂ ಕೋರ್ಟ್‌ ಆದೇಶ ಅನ್ವಯ ಪ್ರಾಣಿಗಳ ರಕ್ಷಣೆಗಾಗಿಯೇ ಪೊಲೀಸ್‌ ಅಧಿಕಾರಿಯನ್ನೇ ನೋಡಲ್‌ ಅಧಿಕಾರಿ ನೇಮಿಸಿರುವುದರಿಂದ ಪ್ರಾಣಿಗಳ ಮೇಲಿನ
ದೌರ್ಜನ್ಯ ಕಡಿವಾಣ ಹಾಕಲು ಸಾಧ್ಯವಿದೆ. ದೂರುಗಳಿಗೂ ಸೂಕ್ತವಾದ ನ್ಯಾಯ ಸಿಗಲಿದೆ.
●ಅರುಣ್‌ ಪ್ರಸಾದ್‌, ಎಸ್‌ಪಿಸಿಎ ಸದಸ್ಯ

*ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.