Teacher ದಂಪತಿ ಮಧ್ಯೆ ಗಲಾಟೆ: ಸರಳಿನಿಂದ ಹೊಡೆದ ಪತಿ; ಪತ್ನಿಯ ಸ್ಥಿತಿ ಗಂಭೀರ

Team Udayavani, Aug 18, 2024, 2:21 AM IST

crime (2)

ಪಾಂಡವಪುರ: ಪತಿಯು ಅನ್ಯ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂಬ ವಿಷಯಕ್ಕೆ ಶಿಕ್ಷಕ ದಂಪತಿ ನಡುವೆ ಜಗಳ ನಡೆದು, ಪತಿಯು ಪತ್ನಿಯ ತಲೆಗೆ ಕಬ್ಬಿಣದ ಸರಳಿನಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.

ಶಾಂತಿನಗರದ ನಿವಾಸಿ, ಪಾಂಡವಪುರ ತಾಲೂಕಿನ ರಾಗಿಮುದ್ದನಹಳ್ಳಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕನಾಗಿರುವ ನಟರಾಜು ಆರೋಪಿ. ಆತನ ಪತ್ನಿ ಪಟ್ಟಣದ ನೀಲಗೀರಿಸ್‌ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಅನಿತಾ (36) ಗಾಯಗೊಂಡವರು.

ಆರೋಪಿ ನಟರಾಜು (47)ವನ್ನು ಪೊಲೀಸರು ಬಂಧಿಸಿದ್ದಾರೆ. ಪತಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯಿಂದ ಪತ್ನಿ ಆಗಾಗ ತಕರಾರು ತೆಗೆಯುತ್ತಿದ್ದರು. ಅದೇ ವಿಷಯವಾಗಿ ಗುರುವಾರ ರಾತ್ರಿ ಗಲಾಟೆ ನಡೆದಿದೆ. ಪತ್ನಿ ಶುಕ್ರವಾರ ಬೆಳಗ್ಗೆ ವರಮಹಾಲಕ್ಷ್ಮೀ ಪೂಜೆ ಮಾಡುತ್ತಿದ್ದಾಗ ನಟರಾಜು ಪತ್ನಿ ಅನಿತಾ ಅವರ ತಲೆಯ ಭಾಗಕ್ಕೆ ಕಬ್ಬಿಣದ ಸರಳಿನಿಂದ ಬಲವಾಗಿ ನಾಲ್ಕೈದು ಬಾರಿ ಹೊಡೆದನು. ಗಲಾಟೆ ಕೇಳಿ ನೆರೆಹೊರೆಯವರು ಆಗಮಿಸಿದ್ದು, ತೀವ್ರ ರಕ್ತಸ್ರಾವವಾಗಿ ಕುಸಿದುಬಿದ್ದಿದ್ದ ಅನಿತಾರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಟಾಪ್ ನ್ಯೂಸ್

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Raichur: ಕಾಂಗ್ರೆಸ್ ಸರ್ಕಾರ ಮುಸ್ಲಿಮರ ನಿಯಂತ್ರಣದಲ್ಲಿದೆ: ಚಕ್ರವರ್ತಿ ಸೂಲಿಬೆಲೆ ಕಿಡಿ

Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿಕೆಶಿ

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ… ಸಚಿವ ಎಚ್.ಕೆ.ಪಾಟೀಲ್ ಗರಂ

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ

Republic Day: ಗಣರಾಜ್ಯೋತ್ಸವ ಪರೇಡ್ ಗೆ ಚಾಮರಾಜನಗರದ ಕೃಷಿಕ ದಂಪತಿ

Republic Day Parade: ಗಣರಾಜ್ಯೋತ್ಸವ ಪರೇಡ್ ಗೆ ಚಾಮರಾಜನಗರದ ಕೃಷಿಕ ದಂಪತಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.