Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Team Udayavani, Mar 28, 2024, 1:25 PM IST
ಬೆಂಗಳೂರು: ಸಾಲ ವಾಪಸ್ ನೀಡಿಲ್ಲ ಎಂದು ಜಗನ್ನಾಥ್ ಎಂಬವರ ಆಟೋವನ್ನು ಅಕ್ರಮವಾಗಿ ಜಪ್ತಿ ಮಾಡಿದ ಇಬ್ಬರು ಆರೋಪಿಗಳನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಲ್ಮಾನ್ ಮತ್ತು ಪಠಾಣ್ ಬಂಧಿತರು.
ಎಂ.ಜಿ.ರಸ್ತೆಯಲ್ಲಿರುವ ಫೈನಾನ್ಸ್ ಕಂಪನಿಯಲ್ಲಿ ಜಗನ್ನಾಥ್ 3 ತಿಂಗಳ ಹಿಂದೆ 2 ಲಕ್ಷ ರೂ. ಸಾಲ ಪಡೆದಿದ್ದರು. ರಂಗಸ್ವಾಮಿ ಎಂಬವರು ಜಾಮೀನು ನೀಡಿದ್ದರು. ಜಗನ್ನಾಥ್ ಮಾರ್ಚ್ ತಿಂಗಳ ಹಣ ಕಟ್ಟಿರಲಿಲ್ಲ. ಹೀಗಾಗಿ ರಂಗಸ್ವಾಮಿ ಆಟೋ ಜಪ್ತಿ ಮಾಡುವಂತೆ ಕರ್ನಾಟಕ ರಿಕವರಿ ಏಜೆನ್ಸಿ ಯಲ್ಲಿ ಕೆಲಸ ಮಾಡುವ ಆರೋಪಿಗಳಿಗೆ ಹೇಳಿದ್ದರು. ಅದರಿಂದ ಸೋಮವಾರ ತಡರಾತ್ರಿ ಬಿಟಿಎಂ ಲೇಔಟ್ ಕಡೆ ಹೋಗುವಾಗ ಆರೋಪಿಗಳು ಅಡ್ಡಗಟ್ಟಿ ಆಟೋ ಜಪ್ತಿಗೆ ಮುಂದಾಗಿದ್ದಾರೆ.
ಮನವಿ ಮಾಡಿದರೂ ಆಟೋ ಜಪ್ತಿ ಮಾಡಿದ್ದರು. ಜಗನ್ನಾಥ್ ಸಲ್ಮಾನ್‌ಗೆ ಕರೆ ಮಾಡಿ ಆಟೋ ಬಿಡುವಂತೆ ಕೇಳಿದ್ದರು. ಆಗ ಆರೋಪಿ, ಧರ್ಮವನ್ನು ಪ್ರಸ್ತಾಪಿಸಿ ನಿಂದಿಸಿ, ಆಟೋ ಬಿಡುವುದಿಲ್ಲ ಎಂದಿದ್ದಾನೆ. ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಜಗನ್ನಾಥ್ ದೂರು ನೀಡಿದ್ದರು. ಇಬ್ಬರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.