ಬಿಬಿಎಂಪಿ ವ್ಯಾಪ್ತಿ:ಕೊರೊನಾ ಪರಿಹಾರ ಅರ್ಜಿ ಸಲ್ಲಿಕೆಗೆ ಡಿ.28 ಕಡೇ ದಿನ
Team Udayavani, Dec 21, 2021, 11:50 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿ ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ಸರ್ಕಾರ ನೀಡುವ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಡಿ.28 ಕೊನೆಯ ದಿನವಾಗಿದೆ.
ಪಾಲಿಕೆಯ ರಾಜರಾಜೇಶ್ವರಿ ನಗರ ವಲಯದ ಸಂತ್ರಸ್ತ ಕುಟುಂಬದ ಕಾನೂನುಬದ್ಧ ವಾರಸುದಾರರು ಜಾಲಹಳ್ಳಿ, ಮತ್ತಿಕೆರೆ, ಯಶವಂತಪುರ, ಲಕ್ಷ್ಮೀದೇವಿನಗರ, ಲಗ್ಗೆರೆ, ಮಲ್ಲತ್ತಹಳ್ಳಿ, ಬಂಗಾರಪ್ಪನಗರ, ಕೆಂಗೇರಿ, ಕೆಂಗೇರಿ ಉಪನಗರ, ಉಲ್ಲಾಳು ಉಪನಗರ, ಹೇರೋಹಳ್ಳಿ ಮತ್ತು ತಿಪ್ಪೇನಹಳ್ಳಿಯಲ್ಲಿ ರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಸಮು ದಾಯ ಆರೋಗ್ಯ ಕೇಂದ್ರಗಳಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವೇಳೆ ಮೂರು ನಮೂನೆಗಳು, ಮೃತ ವ್ಯಕ್ತಿಯ ಪಾಸಿಟಿವ್ ವರದಿ ಮತ್ತು ರೋಗಿ (ಬಿಯು) ಸಂಖ್ಯೆ, ಮರಣ ಪ್ರಮಾಣಪತ್ರ, ಮೃತ ವ್ಯಕ್ತಿಯ ಆಧಾರ್ ಪ್ರತಿ ಅಥವಾ ಇತರೆ ಗುರುತಿನ ಪತ್ರಗಳು, ಬಿಪಿಎಲ ಪಡಿತರಚೀಟಿ (ರಾಜ್ಯ ಸರ್ಕಾರದ ಪರಿಹಾರ ಮೊತ್ತಕ್ಕಾಗಿ) ಪ್ರತಿಗಳನ್ನು ದಾಖಲೆಗಳಾಗಿ ಸಲ್ಲಿಸಬೇಕು. ಜತೆಗೆ ಅರ್ಜಿದಾರರ ಆಧಾರ್ ಪ್ರತಿ, ಪಡಿತರ ಚೀಟಿ, ಬ್ಯಾಂಕ್ ಅಥವಾ ಅಂಚೆ ಖಾತೆ ಪಾಸ್‌ಬುಕ್ ಪ್ರತಿಯನ್ನು ಲಗತ್ತಿಸಬೇಕು ಎಂದು ವಲಯ ಆಯುಕ್ತ ರೆಡ್ಡಿ ಶಂಕರಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.