ಹೊಸ ಮಾಸ್ಟರ್ ಪ್ಲಾನ್ ತಯಾರಿಸಲು ಬಿಡಿಎಗೆ ಸೂಚನೆ
Team Udayavani, Jun 28, 2020, 5:47 AM IST
ಬೆಂಗಳೂರು: ಬಿಡಿಎ ಸಿದ್ಧಪಡಿಸಿದ್ದ ನಗರ ಅಭಿವೃದ್ಧಿ ಮಹಾ ಯೋಜನೆ- 2031ಕ್ಕೆ ನೀಡಿದ್ದ ಅನುಮೋದನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಪರಿಷ್ಕೃತ ಯೋಜನಾ ವರದಿ ತಯಾರಿಸಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದೆ. ಪ್ರಾಧಿಕಾರ 2011- 12ರ ಅಂಕಿ ಅಂಶದ ಆಧಾರದಲ್ಲಿ ಬಿಡಿಎ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತುತ ಕೆಲಬದಲಾವಣೆ ಹಾಗೂ ಬೆಳವಣಿಗೆಗಳು ಆಗಿವೆ.
ಆದ್ದರಿಂದ ಯೋಜನೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಬೇಕಿದೆ. ಆದ್ದರಿಂದ 9- 12 ತಿಂಗಳೊಳಗೆ ಪರಿಷ್ಕೃತ ಯೋಜನಾ ವರದಿ ತಯಾರಿಸಲು ಆಯುಕ್ತರಿಗೆ ಸೂಚಿಸಿದೆ. 2011-12 ರಲ್ಲಿ ಪ್ರಾಧಿಕಾರ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿತ್ತು. ಅರಣ್ಯ ಪ್ರದೇಶದ ಮಧ್ಯ ಜಾಗದಲ್ಲಿ ವಾಣಿಜ್ಯ ಚಟುವಟಿಕೆಗೆ ಅವಕಾಶ, ರಿಯಲ್ ಎಸ್ಟೇಟ್, ಬಿಲ್ಡರ್ಗಳಿಗೆ ಅನುಕೂಲ ಮಾಡಿಕೊಡಲಿದೆ ಹಾಗೂ ಯೋಜನಾ ವರದಿ ಅವೈಜ್ಞಾನಿಕವಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್ಮೆಂಟ್, ಮಾಲ್ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.