![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 9, 2024, 6:29 PM IST
ಮಹದೇವಪುರ: ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಕಲಬುರಗಿ ಮೂಲದ ಯುವಕನೊರ್ವ ಬಿಲ್ಡಿಂಗ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬೇಡ್ಕರ್ ನಗರ ಗುಟ್ಟದಲ್ಲಿ ಜರುಗಿದೆ. ಜೇವರ್ಗಿ ಬುಟ್ನಾಳ್ ನ ಅರುಣ್ ಕುಮಾರ್ (28)ಆತ್ಮಹತ್ಯೆ ಮಾಡಿಕೊಂಡ ಯುವಕ.
ಇಂಜಿನಿಯರಿಂಗ್ ಪದವಿ ಪೂರೈಸಿರುವ ಅರುಣ್ ಉದ್ಯೋಗ ಆರಸಿ ಮೂರು ದಿನಗಳ ಹಿಂದೆ ನಗರಕ್ಕೆ ಆಗಮಿಸಿದ್ದ. ವೈಟ್ ಫೀಲ್ಡ್ ಸಮೀಪದ ಅಂಬೇಡ್ಕರ್ ನಗರದ ಗುಟ್ಟದಲ್ಲಿರುವ ಪಿಜಿ ಯಲ್ಲಿ ತನ್ನ ಸ್ನೇಹಿತ ತಂಗಿದ್ದ ಪಿಜಿಯಲ್ಲಿಯೇ ಇದ್ದ.ಗುರುವಾರ ಬೆಳಗ್ಗೆ ಸುಮಾರು 10.40 ರ ವೇಳೆ ಟೆರೇಸ್ ಮೇಲೆ ಹೋಗಿ ಮೊಬೈಲ್ ಫೋನ್ ಹಾಗೂ ಚಪ್ಪಲಿ ಯನ್ನು ಅಲ್ಲಿಯೇ ಬಿಟ್ಟು ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೇಲಿಂದ ಬಿದ್ದ ರಭಸಕ್ಕೆ ಮುಖಕ್ಕೆ, ಕೈ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮ ಹತ್ಯೆಗೆ ನಿಖರವಾದ ಮಾಹಿತಿಯು ತನಿಖೆ ನಂತರ ತಿಳಿದು ಬರಲಿದೆ. ಶವವನ್ನು ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

You seem to have an Ad Blocker on.
To continue reading, please turn it off or whitelist Udayavani.