Bengaluru: ಬಸ್‌ಗಳಲ್ಲಿ ಮೊಬೈಲ್ ಕದಿಯುತ್ತಿದ್ದ ಆರೋಪಿ ಸೆರೆ
Team Udayavani, Oct 18, 2024, 12:49 PM IST
ಬೆಂಗಳೂರು: ಬಿಎಂಟಿಸಿ ಹಾಗೂ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯನ್ನು ಎಚ್‌ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊಸಗುಡ್ಡದಹಳ್ಳಿ ನಿವಾಸಿ ಅಲೀವ್(34) ಬಂಧಿತ. ಆರೋಪಿಯಿಂದ 4 ಲಕ್ಷ ರೂ. ಮೌಲ್ಯದ 11 ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಕುಂದಲಹಳ್ಳಿ ಗೇಟ್ ಬಳಿಯ ಪಿಜಿಯೊಂದರಲ್ಲಿ ವಾಸವಿರುವ ದೂರುದಾರರು, ಅ.8ರಂದು ಬಿಎಂಟಿಸಿ ಬಸ್‌ನಲ್ಲಿ ಕುಂದಲ ಹಳ್ಳಿಯಿಂದ ಗ್ರಾಪೈಟ್ ಇಂಡಿಯಾ ಕಡೆಗೆ ಪ್ರಯಾಣಿಸುತ್ತಿದ್ದು, ಈ ವೇಳೆ ಆರೋಪಿ ದೂರುದಾರರ ಗಮನ ಬೇರೆಡೆ ಸೆಳೆದು ಅವರ ಜೇಬಿನಲ್ಲಿದ್ದ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯ ಬಂಧನದಿಂದ ಎಚ್ ಎಎಲ್ ಠಾಣೆಯ 2 ಪ್ರಕರಣಗಳು ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಇತರೆ ಇಬ್ಬರು ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ಹೇಳಿದರು. ಎಚ್‌ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.