Bengaluru: ವಕೀಲ ಜಗದೀಶ್ ಕುಮಾರ್ ಜಾಮೀನಿನ ಮೇಲೆ ಬಿಡುಗಡೆ
Team Udayavani, Aug 31, 2024, 11:19 AM IST
ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜ ರಾಗದೇ ತಲೆಮರೆಸಿಕೊಂಡಿದ್ದ ಆರೋಪದಡಿ ವಕೀಲ ಕೆ. ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀ ಸರು ಬಂಧಿಸಿದ್ದು, ಸದ್ಯ ಜಾಮೀನು ಪಡೆದು ಹೊರ ಬಂದಿ ದ್ದಾರೆ ಎಂದು ತಿಳಿದು ಬಂದಿದೆ.
ವಾರೆಂಟ್ ಜಾರಿಯಾದರೂ ಜಗದೀಶ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಕೋಡಿಗೆಹಳ್ಳಿ ಠಾಣೆ ಪೊಲೀಸರು ಗೋವಾದಲ್ಲಿ ಜಗದೀಶ್‌ರನ್ನು ಪತ್ತೆ ಮಾಡಿ ವಶಕ್ಕೆ ಪಡೆದು ಕರೆತಂದಿದ್ದಾರೆ. ನಂತರ ಕೋರ್ಟ್‌ಗೆ ಹಾಜರುಪಡಿಸಿದ್ದರು. ನ್ಯಾಯಾಲಯವು ಜಗದೀಶ್‌ಗೆ ಜಾಮೀನು ನೀಡಿದೆ.
ಏನಿದು ಪ್ರಕರಣ?: ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಯಾ ಗಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.