Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್‌

ಕೇಸ್‌ನ ವಾರಂಟ್‌ ಸಂಬಂಧ ಜ್ಞಾನಭಾರತಿ ಠಾಣೆಗೆ ಕರೆತಂದಾಗ ಘಟನೆ

Team Udayavani, Oct 25, 2024, 3:20 PM IST

19

ಬೆಂಗಳೂರು: ಪ್ರಕರಣವೊಂದರ ವಾರೆಂಟ್‌ ಸಂಬಂಧ ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆತಂದ ಪೊಲೀಸರಿಗೆ ಅವಾಚ್ಯ ಶಬ್ದಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಆರೋಪದಡಿ ಲೇಖಕಿ ಮತ್ತು ಆತನ ಪುತ್ರನ ವಿರುದ್ಧ ಜ್ಞಾನ ಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ್ಞಾನಭಾರತಿ ಠಾಣೆ ಮಹಿಳಾ ಪಿಎಸ್‌ಐ ಸುರೇಖಾ ನೀಡಿದ ದೂರಿನ ಮೇರೆಗೆ ಲೇಖಕಿ ಲಕ್ಷ್ಮೀ ಜಿ.ಪ್ರಸಾದ್‌ ಮತ್ತು ಆಕೆಯ ಪುತ್ರ ಅರವಿಂದ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಹಳೇ ಪ್ರಕರಣವೊಂದರಲ್ಲಿ ಲಕ್ಷ್ಮೀ ವಿರುದ್ಧ ಕೋರ್ಟ್‌ ಬಂಧನ ವಾರೆಂಟ್‌ ಹೊರಡಿಸಿತ್ತು. ಹೀಗಾಗಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜ ರುಪಡಿಸಿದ್ದು, ನ್ಯಾಯಾಲಯವು ಜಾಮೀ ನು ಮಂಜೂರು ಮಾಡಿದೆ. ಆದರೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದ ಪ್ರಕರಣ ಸಂಬಂಧ ಶೀಘ್ರದಲ್ಲೇ ಇಬ್ಬರು ಆರೋಪಿಗಳಿಗೂ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಹಳೇ ಪ್ರಕರಣವೊಂದರ ಆರೋಪಿಯಾಗಿರುವ ಲೇಖಕಿ ಲಕ್ಷ್ಮೀ ಜಿ.ಪ್ರಸಾದ್‌ ವಿರುದ್ಧ 6ನೇ ಎಸಿಎಂಎಂ ನ್ಯಾಯಾಲಯವು ಬಂಧನ ವಾರೆಂಟ್‌ ಜಾರಿಗೊಳಿಸಿತ್ತು. ಅದರಂತೆ ಪಿಎಸ್‌ಐ ಸುರೇಖಾ ಮತ್ತು ತಂಡ ಅ.23ರಂದು ಆರೋಪಿಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಕ್ವಾಟ್ರಸ್‌ ಬಳಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು.

ಟಾಪ್ ನ್ಯೂಸ್

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

One Day Cup: Western Australia lost 8 wickets by just 1 run

One Day Cup: ಕೇವಲ 1 ರನ್‌ ಅಂತರದಲ್ಲಿ 8 ವಿಕೆಟ್‌ ಕಳೆದುಕೊಂಡ ವೆಸ್ಟರ್ನ್‌ ಆಸ್ಟ್ರೇಲಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

BMTC ಬಸ್‌ ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್‌ ದಾಖಲು

17

Bengaluru: ನಗರದಲ್ಲಿ ಶಂಕಿತ ನಕ್ಸಲ್‌ ಬಂಧನ ಪ್ರಕರಣ: ಎನ್‌ಐಎಗೆ ವರ್ಗಾವಣೆ

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

11-bng

Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್‌: ಅಶೋಕ್‌ ವಾಗ್ಧಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.