Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

Team Udayavani, Oct 5, 2024, 3:56 PM IST

18-wonderla

ಬೆಂಗಳೂರು: ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್‌ ಪಾರ್ಕ್‌ ವಂಡರ್‌ ಲಾ ದಸರಾ ಹಬ್ಬದ ಪ್ರಯುಕ್ತ ಆನ್‌ಲೈನ್‌ನಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಉಚಿತ ಪಡೆಯುವ ಕೊಡುಗೆಯನ್ನು ಘೋಷಿಸಿದೆ.

ಈ ಕೊಡುಗೆಯು ಬೆಂಗಳೂರಿನ ವಂಡರ್‌ ಲಾದಲ್ಲಿ ಅ.10ರ ವರೆಗೆ ಇರಲಿದೆ. ಈ ವೇಳೆ ಖರೀದಿಸುವ ಟಿಕೆಟ್‌ಗಳು ಅ.31ರ ವರೆಗೆ ಬಳಕೆಗೆ ಮಾನ್ಯವಾಗಿರುತ್ತದೆ. ಹಬ್ಬದ ವಿಶೇಷ ಆಚರಣೆಯ ಅಂಗವಾಗಿ ಸಂಜೆ 7ವರೆಗೆ ವಂಡರ್‌ ಲಾ ತೆರೆದಿರಲಿದೆ. ಉತ್ಸವಗಳ ಪ್ರಯುಕ್ತ ಮನರಂಜನಾ ಕಾರ್ಯಕ್ರಮ ಗಳ ಆಯೋಜಿಸಿದೆ. ಆಕರ್ಷಕ ಡಿಜೆ ಪ್ರದರ್ಶನ, ಉತ್ಸಾಹಭರಿತ ಜುಂಬಾ ಸೆಶನ್‌ಗಳು, ಬೆರಗುಗೊಳಿಸುವ ಫೈರ್‌ ಶೋ ಪ್ರದರ್ಶನ ವಯೊಲಿನ್‌ ಫ್ಯೂಶನ್‌ ಜತೆಗೆ ಲಿಕ್ವಿಡ್‌ ಡ್ರಮ್‌ ಪ್ರದರ್ಶನವೂ ಇರಲಿದೆ. ಫುಡ್‌ ಕಾಂಬೊ 2 ಟಿಕೆಟ್‌ಗಳನ್ನು ಖರೀದಿಸಿ, 1 ಫುಡ್‌ ಕಾಂಬೊ ಟಿಕೆಟ್‌ ಪಡೆಯಬಹುದು. ಇದು ಆಟದ ಜತೆಗೆ ಊಟದ ಆನಂದವನ್ನೂ ನೀಡಲಿದೆ.

ವಂಡರ್‌ ಲಾ ಹಾಲಿಡೇಸ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್‌ ಕೆ. ಚಿಟ್ಟಿಲಪ್ಪಿಳ್ಳಿ ಮಾತನಾಡಿ, ದಸರಾ ಹಬ್ಬವು ನಮ್ಮ ನಾಡ ಹಬ್ಬವಾಗಿದೆ. ಈ ಸಂತೋಷದಾಯಕ ಸಂಪ್ರದಾಯದ ಭಾಗವಾಗಲು ನಾವು ಹೆಮ್ಮೆ ಪಡುತ್ತಿದ್ದೇವೆ ಎಂದರು. ಸಾರ್ವಜನಿಕರು ವಂಡರ್‌ ಲಾ ಆನ್‌ ಲೈನ್‌ ಪೋರ್ಟಲ್‌ ಮೂಲಕ https://bookings.wonderla.com/ ನಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸಬಹುದು ಬೆಂಗಳೂರು ಪಾರ್ಕ್‌ +91 80372 30333, +91 9945557777 ಸಂಪರ್ಕಿಸಬಹುದು.

ಟಾಪ್ ನ್ಯೂಸ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.