Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Team Udayavani, Nov 8, 2024, 2:42 PM IST
ಬೆಂಗಳೂರು: ಇ-ಕಾಮರ್ಸ್ ಜಾಲತಾಣಗಳಾದ ಅಮೆಜಾನ್, ಫ್ಲಿಪ್ ಕಾರ್ಟ್ ಜತೆಗೆ ವ್ಯವಹರಿಸುವ 6 ಪ್ರಧಾನ ಮಾರಾಟಗಾರರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಗುರುವಾರ ದಾಳಿ ನಡೆಸಿದೆ.
ಬೆಂಗಳೂರು ಸೇರಿದಂತೆ ದೇಶದ 19 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ. ವಿದೇಶಿ ನೇರ ಬಂಡವಾಳ ಹೂಡಿಕೆ ನಿಯಮಗಳ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಈ ವೇಳೆ ಕೆಲವು ದಾಖಲೆಗಳ ಪರಿಶೀಲನೆ ನಡೆದಿದ್ದು, ಕೆಲವೊಂದರ ನಕಲು ಪ್ರತಿಗಳನ್ನೂ ಅಧಿಕಾರಿಗಳು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.