Bengaluru: ಮೆಡಿಕಲ್‌ ಸೀಟು ಕೊಡಿಸುವುದಾಗಿ 1.57 ಕೋಟಿ ರೂ. ವಂಚನೆ!

ಪಶ್ಚಿಮ ಬಂಗಾಳ ಮೂಲದ ಉದ್ಯಮಿಗೆ ಮೋಸ, ಇಬ್ಬರ ಬಂಧನ

Team Udayavani, Oct 5, 2024, 12:55 PM IST

11-bng

ಬೆಂಗಳೂರು: ನಗರದ ಪ್ರತಿಷ್ಠಿತ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ಕೊಡಿಸುತ್ತೇನೆ ಎಂದು ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿದ ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜಾಜಿನಗರದ ಟಿ.ಮಂಜಪ್ಪ (47) ಮತ್ತು ಆತನ ಸ್ನೇಹಿತ ವಿರೂಪಾಕ್ಷಪ್ಪ(52) ಬಂಧಿತರು.

ಆರೋಪಿಗಳು ಪಶ್ಚಿಮ ಬಂಗಾಳ ಮೂಲದ ಉದ್ಯಮಿ ಪ್ರದೀಪ್ತ ಭಾಸ್ಕರ್‌ ಪೌಲ್‌ ಎಂಬುವರ ಪುತ್ರಿಗೆ ಮೆಡಿಕಲ್‌ ಸೀಟು ಕೊಡಿಸುವುದಾಗಿ ನಂಬಿಸಿ 1.57 ಕೋಟಿ ರೂ. ಪಡೆದು ವಂಚಿಸಿದ್ದಾರೆ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ದೂರುದಾರ ಪ್ರದೀಪ್ತ ಭಾಸ್ಕರ್‌ ಪೌಲ್‌ ಪುತ್ರಿ ವೈಟ್‌ಫೀಲ್ಡ್‌ ಬಳಿಯಿರುವ ಕಾಲೇಜಿನಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡಿದ್ದು, 2018ರಲ್ಲಿ ಉತ್ತೀರ್ಣರಾಗಿದ್ದಾರೆ. ಇದೇ ವೇಳೆ ಸ್ನೇಹಿತ ವಿರೂಪಾಕ್ಷಪ್ಪಗೆ ತನ್ನ ಪುತ್ರಿ ಮಧುಶ್ರೀಗೆ ಪಿಜಿ ಕೋರ್ಸ್‌ ಮಾಡಲು ಕಾಲೇಜಿನಲ್ಲಿ ಸೀಟ್‌ಗಾಗಿ ಕೊಡಿಸುತ್ತೇನೆ ಎಂದು ಹೇಳಿ ಕೊಂಡಿದ್ದರು. ಇದನ್ನು ನಂಬಿದ ದೂರುದಾರರು 2022ರ ಜೂನ್‌ 21 ರಂದು ಬ್ಯಾಡರಹಳ್ಳಿಯಲ್ಲಿರುವ ತಮ್ಮ ಪರಿಚಯಸ್ಥರ ಕಚೇರಿಗೆ ಇಬ್ಬರು ಆರೋಪಿಗಳನ್ನು ಕರೆಸಿಕೊಂಡಿದ್ದಾರೆ. ಬಳಿಕ ಇಲ್ಲಿಯೇ ವ್ಯವಹಾರ ಮಾಡಿದ್ದು, ಪ್ರತಿಷ್ಠಿತ ಕಾಲೇಜೊಂದರಲ್ಲಿ ಮ್ಯಾನೇಜ್‌ ಮೆಂಟ್‌ ಸೀಟು ಕೊಡಿಸುತ್ತೇನೆ ಎಂದು ಮಂಜಪ್ಪ 1.30 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ. ಆಗ ವಿರೂಪಾಕ್ಷಪ್ಪ ಕೂಡ ಈ ಹಣಕ್ಕೆ ತಾನೂ ಗ್ಯಾರಂಟಿ ಎಂದು ನಂಬಿಸಿದ್ದಾನೆ. ಬಳಿಕ ದೂರುದಾರರು ಆರೋಪಿ ಮಂಜಪ್ಪ 1.57 ಕೋಟಿ ರೂ.ಪಡೆದುಕೊಂಡು, ಪುತ್ರಿಗೆ ಮೆಡಿಕಲ್‌ ಸೀಟ್‌ ಕೊಡಿಸಿಲ್ಲ ಎಂದು ದೂರುದಾರರು ದೂರಿನಲ್ಲಿ ಉಲ್ಲೇಖೀಸಿದ್ದರು.

ಟಾಪ್ ನ್ಯೂಸ್

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

12-bng-crime

Bengaluru: ಕುಡಿದು ಜಗಳ ಮಾಡಿದ ಸ್ನೇಹಿತನ ಕತ್ತು ಹಿಸುಕಿ ಹತ್ಯೆ

10-bng

Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ

9-bng

Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.