Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

Team Udayavani, Jan 11, 2025, 12:53 PM IST

15-metro

ಬೆಂಗಳೂರು: ದೂರದ ಊರುಗಳಿಂದ ನಗರಕ್ಕೆ ಹಿಂತಿರುಗುವ ಪ್ರಯಾಣಿಕರಿಗೆ ಸಂಪರ್ಕ ಕಲ್ಪಿಸಲು ಅನುಕೂಲವಾಗುವ ನಿಟ್ಟಿನಲ್ಲಿ ನಮ್ಮ ಮೆಟ್ರೋ ರೈಲು ಸಂಚಾರವನ್ನು ಪ್ರತಿ ಸೋಮವಾರ ಮುಂಜಾನೆ 4.15 ರಿಂದ ಆರಂಭಿಸಲು ನಿಗಮ ಮುಂದಾಗಿದೆ.

ಅದರಂತೆ ಜ.13 ರಿಂದಲೇ ಅಧಿಕೃತವಾಗಿ ಮೆಟ್ರೋ ಸಂಚಾರ ಸೇವೆ ಆರಂಭವಾಗಲಿದೆ. ಈ ಹಿಂದೆ ನಮ್ಮ ಮೆಟ್ರೋ ಸಂಚಾರ ಪ್ರತಿ ದಿನ ಮುಂಜಾನೆ 5 ಗಂಟೆಯಿಂದ ಆರಂಭವಾಗುತ್ತಿತ್ತು. ಇನ್ನು ಮುಂದೆ ಪ್ರತಿ ಸೋಮವಾರ ಮುಂಜಾನೆ 5 ಗಂಟೆ ಬದಲಾಗಿ 4.15 ರಿಂದಲೇ ಸಂಚಾರವಿರಲಿದೆ.

ಉಳಿದ ದಿನಗಳಲ್ಲಿ ಸಮಯದಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ. ಸಿ.ಟಿ. ರೈಲು ನಿಲ್ದಾಣ ಹಾಗೂ ಬಸ್‌ ನಿಲ್ದಾಣಗಳಿಗೆ ಸೇವೆ ಲಭ್ಯವಾಗಲಿದ್ದು ಸಾರ್ವಜನಿಕರು, ಮೆಟ್ರೋ ಪ್ರಯಾಣಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

14-bng

Bengaluru: ತಾಯಿಗೆ ನಿಂದಿಸುತ್ತಿದ್ದ ತಮ್ಮನ ಕೊಂದ ಸಹೋದರನ ಬಂಧನ

13-bng

Bengaluru: ಕೆಂಗೇರಿಯ ಮಧು ಪೆಟ್ರೋಲ್‌ ಬಂಕ್‌ ಜಂಕ್ಷನ್‌ ಮೃತ್ಯುಕೂಪ

12-bng

Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

venkatesaya namaha kannada movie

Venkatesaya Namaha: ವೆಂಕಟೇಶನ ನಂಬಿ ಬಂದವರು

Hubli: Protest by immersing ashes of Amit Shah’s mock cremation

Hubli: ಅಮಿತ್‌ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

19-uv-fusion

Kannada: ಮಾತೃಭಾಷಾ ಹೊಳಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.