Bengaluru: ನಿಷೇಧಿತ ಇ-ಸಿಗರೆಟ್ ಮಾರಾಟ: ನಾಲ್ವರ ಬಂಧನ
Team Udayavani, Sep 14, 2024, 10:35 AM IST
ಬೆಂಗಳೂರು: ನಿಷೇಧಿತ ಇ-ಸಿಗರೆಟ್ಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಜೆ.ಜೆ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಲ್ಸನ್ ಗಾರ್ಡನ್ ನಿವಾಸಿ ಮೊಹಮ್ಮದ್ ಜವಾದುಲ್ಲಾ (53), ಮೈಸೂರು ರಸ್ತೆಯ ಶಾಮಣ್ಣ ಗಾರ್ಡನ್ ನಿವಾಸಿ ಮುಜೀಬ್ ಉರ್ ರೆಹಮಾನ್ (21), ಉಮೇಜ್ ಖಾನ್ (20) ಹಾಗೂ ಜೆ.ಜೆ.ನಗರದ ವಿನಾಯಕನಗರ ನಿವಾಸಿ ಮೊಹಮ್ಮದ್ ಮಜರ್ (38) ಬಂಧಿತರು. ಆರೋಪಿಗಳಿಂದ 1.50 ಲಕ್ಷ ರೂ. ಮೌಲ್ಯದ 106 ನಿಷೇಧಿತ ಎಲೆಕ್ಟ್ರಾನಿಕ್ ಇ ಸಿಗರೆಟ್, ಎರಡು ಚಾರ್ಜರ್, 12 ರೀಫಿಲ್ಗಳನ್ನು ಜಪ್ತಿ ಮಾಡಲಾಗಿದೆ.
ಆರೋಪಿಗಳು ಪಾದರಾಯನಪುರ ಬಳಿಯ ಅರ್ಬನ್ ಕ್ಲಾತಿಂಗ್ ಕಟ್ಟಡದ ಪಕ್ಕದ ಅಂಗಡಿಯಲ್ಲಿ ಇ-ಸಿಗರೆಟ್ ಇರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅಂಗಡಿ ಮೇಲೆ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.