Bengaluru: ಕದ್ದ ಮಾಲನ್ನು ಅಡ ಇಡುತ್ತಿದ್ದ ಪತ್ನಿ: 20 ಲಕ್ಷ ಚಿನ್ನಾಭರಣ ವಶ
Team Udayavani, Sep 14, 2024, 11:38 AM IST
ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಮನೆ ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನ ಕ್ಯಾತಸಂದ್ರ ನಿವಾಸಿ ನಾಗರಾಜ್ ಅಲಿಯಾಸ್ ರಿಹಾನ್ (32) ಬಂಧಿತ. ಆರೋಪಿಯಿಂದ 20 ಲಕ್ಷ ರೂ. ಮೌಲ್ಯದ 300 ಗ್ರಾಂ ಚಿನ್ನಾಭರಣ ಮತ್ತು 1 ಕೆ.ಜಿ. ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ನಾಗರಾಜ್, ವೃತ್ತಿಪರ ಕಳ್ಳನಾಗಿದ್ದಾನೆ. 2 ವರ್ಷಗಳ ಹಿಂದೆ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಯ ಒತ್ತಾಯದ ಮೇರೆಗೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದು ರಿಹಾನ್ ಎಂದು ಹೆಸರು ಬದಲಾಯಿಸಿ ಕೊಂಡಿದ್ದಾನೆ. ಇನ್ನು ಈತನ ಕಳವು ಕೃತ್ಯಕ್ಕೆ ಆಕೆಯೂ ಪರೋಕ್ಷವಾಗಿ ಸಹಕಾರ ನೀಡುತ್ತಿದ್ದಳು. ಈತ ಕಳವು ಮಾಡುತ್ತಿದ್ದ ಚಿನ್ನಾಭರಣಗಳನ್ನು ಆಕೆಯೇ ಫೈನಾನ್ಸ್ ಮತ್ತು ಜ್ಯುವೆಲ್ಲರಿ ಶಾಪ್‌ಗಳಲ್ಲಿ ಅಡಮಾನ ಇಡುತ್ತಿದ್ದಳು. ಬಂದ ಹಣದಲ್ಲಿ ದಂಪತಿ ಐಷಾರಾಮಿ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.