Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Team Udayavani, Sep 29, 2023, 2:57 PM IST

3-bangalore

ಬೆಂಗಳೂರು: ಹಿಂದೂ ಹೆಸರಿನ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿ ಜತೆ ಲಿವಿಂಗ್‌ ಟುಗೆದರ್‌(ಸಹಜೀವನ) ನಡೆಸಿ, ಇದೀಗ ಕಿರುಕುಳ ನೀಡಿ, ಪ್ರಾಣ ಬೆದರಿಕೆ ಹಾಕಿರುವ ಘಟನೆ ಗಿರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ಕಾಡುಬೀಸನಹಳ್ಳಿಯ 25 ವರ್ಷದ ಮಹಿಳಾ ಟೆಕಿಯೊಬ್ಬರು ದೂರು ನೀಡಿದ್ದು, ಗುರುಪ್ರಸಾದ್‌(ರಫೀಕ್‌ ಬಾದ್‌ ಶಾ) ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಳೆದ 7 ವರ್ಷಗಳ ಹಿಂದೆ ಯುವತಿ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ಸಾಮಾಜಿಕ ಜಾಲತಾಣದಲ್ಲಿ ಗುರುಪ್ರಸಾದ್‌ ಎಂಬಾತನ ಪರಿಚಯವಾಗಿದೆ. ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಕಳೆದ ಐದು ವರ್ಷಗಳಿಂದ ಆತನ ಜತೆ ಲಿವಿಂಗ್‌ ಟುಗೆದರ್‌ ರಿಲೇಷನ್‌ ಶಿಪ್‌ ನಡೆಸುತ್ತಿದ್ದೆ. ಆದರೆ, ಇತ್ತೀಚೆಗೆ ಆತ ಗುರುಪ್ರಸಾದ್‌ ಅಲ್ಲ, ಆತನ ಹೆಸರು ರಫೀಕ್‌ ಬಾದ್‌ ಶಾ ಎಂಬುದು ಗೊತ್ತಾಗಿದೆ. ಅಲ್ಲದೆ, ಆತ ಆಟೋ ಚಾಲಕ ಎಂಬುದು ತಿಳಿದು ಬಂದಿದೆ. ಆದರೂ, ಆತನ ಜತೆ ಪ್ರೀತಿಯಿಂದ ಹೊಂದಾಣಿಕೆ ಮಾಡಿಕೊಂಡು ಹೋಗುತ್ತಿದ್ದೆ. ಆದರೆ, ಆರೋಪಿ ಕೆಲ ದಿನಗಳಿಂದ ಕಿರುಕುಳ ನೀಡಲು ಆರಂಭಿಸಿದ್ದಾನೆ.

ಅದರಿಂದ ಬೇಸರಗೊಂಡು ಕಾಡುಬೀಸನಹಳ್ಳಿಯ ಪೋಷಕರ ಮನೆಯಲ್ಲಿ ವಾಸವಾಗಿದ್ದೆ. ಆದರೆ, ಆರೋಪಿ ಆಗಾಗ ಕಚೇರಿ ಹಾಗೂ ಮನೆಯಿಂದ ಹೊರಗಡೆ ಹೋದಾಗ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ. ಸೆ.20ರಂದು ಹೊಸಕೆರೆಹಳ್ಳಿ ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿ, ತನ್ನೊಂದಿಗೆ ಬಾರದಿದ್ದರೆ ಇಡೀ ಕುಟುಂಬವನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಹಿಂದೂ ಯುವಕನ ಹೆಸರಿನಲ್ಲಿ ವಂಚಿಸಿದ ರಫೀಕ್‌ ಬಾದ್‌ ಶಾ ಎಂಬಾತನ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಸಂತ್ರಸ್ತೆ ದೂರಿನಲ್ಲಿ ಕೋರಿದ್ದಾರೆ.

ಆರೋಪಿಗೆ ನೋಟಿಸ್‌ ಕೊಟ್ಟು ವಿಚಾರಣೆ ನಡೆಸಲಾಗಿದೆ. ತನಿಖೆ ಮುಂದವರಿದಿದೆ ಎಂದು ಪೊಲೀಸರು ಹೇಳಿದರು. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.