ಸೋಂಕಿತರಿಂದ ಅಹವಾಲು ಸ್ವೀಕಾರ
Team Udayavani, May 27, 2021, 6:48 PM IST
ಚಿಕ್ಕಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕುನಿಯಂತ್ರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿರುವ ಬೆನ್ನಲ್ಲೇನಗರಸಭೆ ಅಧ್ಯಕ್ಷ ಡಿ.ಎಸ್.ಆನಂದ್‌ರೆಡ್ಡಿ(ಬಾಬು), ನಗರಸಭಾ ಸದಸ್ಯರು, ಪೌರಾಯುಕ್ತ ಡಿ.ಲೋಹಿತ್ ಮತ್ತು ಸಿಬ್ಬಂದಿಕೋವಿಡ್-19 ಸೊಂಕಿತರ ಮನೆ ಬಾಗಿಲಿಗೆ ತೆರಳಿ ಅವರಕುಂದುಕೊರತೆ ಆಲಿಸಿ ಅಹವಾಲು ಆಲಿಸಿದರು.
ವಾರ್ಡ್‌ಸಂಖ್ಯೆ 5, 8ರಲ್ಲಿ ನಗರಸಭಾ ಸದ ಸ್ಯರಾದ ನಾಗರಾಜ್, ಪಾಪುಅವರೊಂದಿಗೆ ಕೋವಿಡ್ ಕಾರ್ಯ ಪಡೆ ಸದಸ್ಯರೊಂದಿಗೆನಗರಸಭೆ ಅಧ್ಯಕ್ಷ ಡಿ.ಎಸ್.ಆನಂದ್ ರೆಡ್ಡಿ (ಬಾಬು),ಪೌರಾಯುಕ್ತ ಡಿ.ಲೋಹಿತ್ ಮತ್ತು ಸಿಬ್ಬಂದಿ ಸಂಚರಿಸಿದರು.
ಮನೆಯಲ್ಲಿ ಸೌಲಭ್ಯ, ಶೌಚಾಲಯ ಇಲ್ಲದಿದ್ದಲ್ಲಿ ಜಿಲ್ಲಾಡಳಿತಕಡ್ಡಾಯವಾಗಿ ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರನ್ನು ಸಮೀಪದ ಕೋವಿಡ್ ಕೇರ್ ಸೆಂಟರ್ ಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆಯ ಅಧ್ಯಕ್ಷಡಿ.ಎಸ್.ಆನಂದ್‌ರೆಡ್ಡಿ(ಬಾಬು) ಮನವಿ ಮಾಡಿದರು.
ಜಿಲ್ಲೆಯಲ್ಲಿ ಮೇ 27 ರಿಂದ ಜಿಲ್ಲಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಿದ್ದು ನಾಗರಿಕರು ಅನಗತ್ಯವಾಗಿ ಮನೆಯಿಂದಹೊರ ಬರಬಾರದು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.