ಬಿಜೆಪಿಗೆ ನ್ಯಾಯಾಂಗದ ಗೌರವದ ಬಗ್ಗೆ ಯಾರೂ ಪಾಠ ಹೇಳಿಕೊಡಬೇಕಾಗಿಲ್ಲ : ಸಿ ಟಿ ರವಿ
Team Udayavani, May 14, 2021, 3:00 PM IST
ಬೆಂಗಳೂರು : ಬಿಜೆಪಿಗೆ ನ್ಯಾಯಾಂಗದ ಗೌರವದ ಬಗ್ಗೆ ಯಾರೂ ಪಾಠ ಹೇಳಿಕೊಡಬೇಕಾಗಿಲ್ಲ, ನಮಗೆ ಸದಾ ಗೌರವವಿದೆ. ಯಾವ ಪಕ್ಷ ನ್ಯಾಯಾಲಯದ ತೀರ್ಪಿನ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸ್ವಾತಂತ್ರ್ಯಹರಣ ಮಾಡಿತ್ತೋ, ಅದೇ ಪಕ್ಷ ಇಂದು ಏಕದಂ ನ್ಯಾಯಾಲಯದ ಬಗ್ಗೆ ಗೌರವ ವ್ಯಕ್ತಪಡಿಸುತ್ತಿದೆ ಎಂದು ಕಾಂಗ್ರೆಸ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಕಿಡಿ ಕಾರಿದ್ದಾರೆ.
ಯಾವ ಪಕ್ಷ ನ್ಯಾಯಾಲಯಗಳು ಮೋದಿ ಆಲಯಗಳಾಗಿವೆ ಎಂದು ಆರೋಪಿಸಿ ಸಿಎಎ, ರಾಮ ಮಂದಿರ ತೀರ್ಪಿನ ವಿರುದ್ಧ ಅಪಪ್ರಚಾರ ಮಾಡಿತ್ತೋ, ಅದು ಈಗ ನ್ಯಾಯಾಲಯಗಳ ಪರವಾಗಿ ಗೌರವ ವ್ಯಕ್ತಪಡಿಸುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ. ಏನಂತೀರಾ ಮಾನ್ಯ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡುರಾವ್ ಅವರೇ ಎಂದು ಪ್ರಶ್ನೆ ಮಾಡಿದ್ದಾರೆ.
ಅಷ್ಟಕ್ಕೂ ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾದರೂ ಏನು? ನ್ಯಾಯಾಧೀಶರೇನು ಸರ್ವಜ್ಞರಲ್ಲ ಅವರೂ ತಾಂತ್ರಿಕ ಸಮಿತಿಯ ಸಲಹೆಯ ಮೇರೆಗೆ ನಿರ್ದೇಶನ ನೀಡುತ್ತಾರೆ ಎಂದಿದ್ದೇನೆ, ಸರ್ವೋಚ್ಚ ನ್ಯಾಯಾಲಯವೂ ಇದನ್ನೇ ಹೇಳಿದೆ. ಇದರಲ್ಲಿ ತಪ್ಪೇನಿದೆ ? ಮೊಸರಲ್ಲಿ ಕಲ್ಲು ಹುಡುಕುವ ಮನೋಭಾವದವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ ಎಂದು ಸಿಟಿ ರವಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.