ಪೊಲೀಸ್‌ ಸಹಾಯವಾಣಿಗೆ ಕುಡುಕರ ಕರೆಗಳು!

ಅನಗತ್ಯ ಕರೆ ಮಾಡಿ ತುರ್ತುಸೇವೆ ದುರ್ಬಳಕೆ, ಮಾ. 24ರಿಂದ ಏ.15ರವರೆಗೆ 1,03,986 ಕರೆಗಳು

Team Udayavani, Apr 18, 2020, 11:38 AM IST

ಪೊಲೀಸ್‌ ಸಹಾಯವಾಣಿಗೆ ಕುಡುಕರ ಕರೆಗಳು!

ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಸಹಾಯವಾಣಿ “ನಮ್ಮ-100’ಕ್ಕೆ ಇದುವರೆಗೂ 1.03 ಲಕ್ಷಕ್ಕೂ ಅಧಿಕ ಕರೆಗಳು ಬಂದಿದ್ದು, ಈ ಪೈಕಿ ಕುಡುಕರ ಕರೆಗಳೇ ಅಧಿಕವಾಗಿವೆ. ಸಾಮಾನ್ಯವಾಗಿ ಗಲಾಟೆ- ಗದ್ದಲ, ಅಪರಾಧವಾದಾಗ ಕಂಟ್ರೋಲ್‌ ರೂಂಗೆ ಕರೆ ಮಾಡುತ್ತಿದ್ದವರು. ಆದರೆ, ಇದೀಗ ಕೊರೊನಾ ಸಂಬಂಧಿತ ಕರೆಗಳೇ ಬರುತ್ತಿವೆ. ಈ ಪೈಕಿ ಕುಡುಕರು ಕರೆ ಮಾಡಿ ದಯವಿಟ್ಟು ಮದ್ಯ ಕೊಡಿಸಿ ಇಲ್ಲವಾದರೆ ಬದುಕಲು ಸಾಧ್ಯವಾಗುತ್ತಿಲ್ಲ ಎಂದು ಗೋಳಾಡುತ್ತಿದ್ದರು ಎಂದು ಕಂಟ್ರೋಲ್‌ ರೂಮ್‌ ಸಿಬ್ಬಂದಿಯೊಬ್ಬರು ಹೇಳಿದರು.

ಹೆಲ್ಪ್ ಲೈನ್ ದುರ್ಬಳಕೆ: ತುರ್ತುಸೇವೆ ಒದಗಿಸುವ ಹೆಲ್ಪ್ ಲೈನ್‌ಗಳನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅನಗತ್ಯವಾಗಿ ಕರೆ ಮಾಡಿ ಬಾರ್‌ ಯಾವಾಗ ಓಪನ್‌ ಮಾಡಿಸುತ್ತೀರಾ? ನನಗೆ ಈಗ ಡ್ರಿಂಕ್ಸ್‌ ಬೇಕು ಎಂದು ಕರೆ ಮಾಡಿ ಹೇಳುವವರ ಸಂಖ್ಯೆ ಹೆಚ್ಚಾಗುತ್ತಿವೆ. ಊಟದ ಬಳಿಕ ಬಾಳೆಹಣ್ಣು
ತಿನ್ನಬೇಕು. ಹೀಗಾಗಿ ಬಾಳೆಹಣ್ಣು ತೆಗೆದುಕೊಂಡು ಬರುವಿರಾ? ಹೀಗೆ ಅನಗತ್ಯವಲ್ಲದ ಸೇವೆಗಾಗಿ ಕರೆ ಮಾಡಿ ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಸಿಬ್ಬಂದಿ
ವಿವರಿಸಿದರು.

ಕೋವಿಡ್ -19 ದೂರು: ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿರುವ ಕಂಟ್ರೋಲ್‌ ರೂಮ್‌ಗೆ ಪ್ರತಿದಿನ ಸುಮಾರು 4 ಸಾವಿರ ಕರೆಗಳು ಬರುತ್ತವೆ. ಈ ಪೈಕಿ
ಲಾಕ್‌ ಡೌನ್‌ ನಿಂದ ಆಗುತ್ತಿರುವ ತೊಂದರೆಗಳು ಕುರಿತು ದೂರುಗಳು ಬರುತ್ತಿವೆ. ಸಾಮಾನ್ಯ ದಿನ ಗಳಲ್ಲಿ ಕಾನೂನು ಸುವ್ಯವಸ್ಥೆ, ರಸ್ತೆ ಅಪಘಾತ ಸೇರಿದಂತೆ
ಅಪರಾಧ ಕುರಿತಂತೆ ಕರೆ ಮಾಡುತ್ತಿದ್ದರು. ಇದೀಗ ಸಾರ್ವಜನಿಕರು ಕೊರೊನಾದಿಂದಾಗಿ ಆಗಿರುವ ಸಮಸ್ಯೆಗಳ ಬಗ್ಗೆ ಕರೆ ಮಾಡಿ ದೂರು ನೀಡುತ್ತಿದ್ದಾರೆ.
ಕೊರೊನಾ ಸಂಬಂಧಿತ ಕರೆಗಳ ಜತೆ ಅಪರಾಧಕ್ಕೂ ಸಂಬಂಧಿಸಿದ ಕರೆಗಳು ಬರುತ್ತಿದ್ದು, ದಿನಕ್ಕೆ ಸುಮಾರು 4 ಸಾವಿರ ಕರೆಗಳು ಬರುತ್ತಿವೆ..ಕಳೆದ ತಿಂಗಳು
ಮಾರ್ಚ್‌ 24ರಿಂದ ಏ.15 ರವರೆಗೆ 1,03,986 ಕರೆಗಳು ಬಂದಿವೆ. ಈ ಪೈಕಿ 22,007 ಕರೆಗಳಿಗೆ ಸ್ಪಂದಿಸಲಾಗಿದೆ.

ಇನ್ನೂ ಸೈಬರ್‌ ಕ್ರೈಂ ಅಪರಾಧ, ಹಿರಿಯ ನಾಗರಿಕರಿಗೆ ಶೋಷಣೆ, ಪೆಂಕ್ಷನ್‌ ತೊಂದರೆ ಸೇರಿದಂತೆ ಹೀಗೆ ಎಲ್ಲಾ ರೀತಿಯ ಕರೆಗಳು ಬರಲಿವೆ. ತ್ವರಿತವಾಗಿ ಹೊಯ್ಸಳ ಸಿಬ್ಬಂದಿಗೆ ಮಾಹಿತಿ ನೀಡಿ ಸ್ಥಳಕ್ಕೆ ಹೋಗಿ ಸಮಸ್ಯೆ ಪರಿಹರಿಸಲು ನಮ್ಮ ತಂಡ ಪ್ರಯತ್ನಿಸುತ್ತಿದೆ ಎಂದು ನಗರ ಕಂಟ್ರೋಲ್‌ ರೂಮ್‌
ವಿಭಾಗದ ಡಿಸಿಪಿ ಇಶಾಪಂಥ್‌ ಮಾಹಿತಿ ನೀಡಿದರು.

714 ಮಂದಿಗೆ ಸೇವೆ
ಲಾಕ್‌ ಡೌನ್‌ ಘೋಷಣೆಯಿಂದ ಹಿರಿಯ ನಾಗರಿಕರು ಆಸ್ಪತ್ರೆಗೆ ಹೋಗಲಾರದಂತಹ ಪರಿಸ್ಥಿತಿ ಕಂಡು ಆಯುಕ್ತರಾದ ಭಾಸ್ಕರ್‌ ರಾವ್‌ ಅವರು ಏ.4 ರಿಂದ ಹಿರಿಯ ನಾಗರಿಕರು ತುರ್ತು ವೈದ್ಯಕೀಯ ಸೇವೆ ಹೊಯ್ಸಳ ಸೇವೆ ಪ್ರಾರಂಭಿಸಿದ್ದರು. ಇದರಂತೆ ಈವರೆಗೂ 714 ಮಂದಿ ಪೊಲೀಸ್‌ ಸೇವೆ ಪಡೆದಿದ್ದಾರೆ.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.