Ramanagara: “ವಂಡರ್ ಲಾ’ಗೆ 3 ಬಾಂಬ್ ಹಾಕಿ ಸ್ಫೋಟಿಸುತ್ತೇವೆ: ಹುಸಿ ಕರೆ
Team Udayavani, Aug 24, 2024, 2:58 PM IST
ರಾಮನಗರ: ತಾಲೂಕಿನ ಬಿಡದಿ ಬಳಿಯಿರುವ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಹುಸಿ ಬಾಂಬ್ ಕರೆ ಬಂದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆ.3ರಂದು ಕಿಡಿಗೇಡಿಗಳಿಂದ ಹುಸಿ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಉರ್ದು ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬಂದಿರುವ ಮೇಲ್ ನಲ್ಲಿ ವಂಡರ್ ಲಾದಲ್ಲಿ 3 ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಹಾಕಲಾಗಿದೆ.
ಮುಸ್ಲಿಮರ ಮೇಲೆ ದಬ್ಟಾಳಿಕೆ ಮಾಡುವ ಕನ್ನಡದ ಕಾಫೀರರಿಗೆ ಶಿಕ್ಷೆಯಾಗಲಿದೆ ಎಂದು “ಮೊಹಮ್ಮದ್ ಇರ್ಫಾನ್ ಜಿಹಾದಿ’ ಎಂಬ ಮೇಲ್ ಐಡಿಯಿಂದ ವಂಡರ್ ಲಾ ಸಿಬ್ಬಂದಿಗೆ ಆ.3ರಂದು ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು.
ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ವಂಡರ್ ಲಾ ಪಾರ್ಕ್ ಅನ್ನು ಸಮಗ್ರವಾಗಿ ತಪಾಸಣೆ ನಡೆಸಿದ್ದು ಇದು ಹುಸಿ ಬಾಂಬ್ ಕರೆ ಎಂದು ಪೊಲೀಸರು ಖಚಿತ ಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
Road rage case: ರೋಡ್ ರೇಜ್ ಕೇಸ್ ಬಗ್ಗೆ ದೂರು ನೀಡಿ; ಕಮಿಷನರ್
Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ
Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್ಟಾಪ್ ಕದ್ದ ಟೆಕ್ಕಿ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.