ನಾನು ಪೋರ್ಟ್ಫೋಲಿಯೋ ಮಿನಿಸ್ಟರ್!: ಸುಧಾಕರ್
Team Udayavani, Jul 1, 2020, 6:28 AM IST
ಬೆಂಗಳೂರು: ನಾನು ಪೋರ್ಟ್ಫೋಲಿಯೋ ಮಿನಿಸ್ಟರ್. ಮುಖ್ಯಮಂತ್ರಿಗಳು ನನಗೆ ಖಾತೆ ಹಂಚಿಕೆ ಮಾಡಿದ್ದಾರೆ. ಖಾತೆ ಯಾರಿಗೆ ಹಂಚಿಕೆಯಾಗಿದೆಯೋ ಅವರೇ ಉಸ್ತುವಾರಿ ನೋಡಿಕೊಳ್ಳುತ್ತಾರೆ! ಕೋವಿಡ್ ಉಸ್ತುವಾರಿ ಸಂಬಂಧ ಗೊಂದಲದ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಮೊದಲ ಪ್ರತಿಕ್ರಿಯೆ ಇದು.
ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಸುಧಾಕರ್ ಬಳಿಕ ಪ್ರತಿಕ್ರಿಯಿಸಿ, ನಾನು ಪೋಟ್ಫೋಲಿಯೋ ಮಿನಿಸ್ಟರ್. ನನ್ನ ಅನುಪಸ್ಥಿತಿಯಲ್ಲಿ ಅನುಭವಿಗಳು, ಹಿರಿಯರೂ ಆದ ಕಂದಾಯ ಸಚಿವರಿಗೆ ಬೆಂಗಳೂರಿನಲ್ಲಿ ಪರಿಸ್ಥಿತಿ ನೋಡಿಕೊಳ್ಳುವಂತೆ ಮುಖ್ಯಮಂತ್ರಿಗಳು ಹೇಳಿದ್ದರು. ಹಾಗಾಗಿ ನೋಡಿಕೊಳ್ಳುತ್ತಿದ್ದಾರೆ. ಇಲ್ಲಿ ಯಾರು ಮಾಡುವುದು ಎಂಬುದು ಮುಖ್ಯವಲ್ಲ.
ಇದೆಲ್ಲಾ ಸಾಮೂಹಿಕ ಜವಾಬ್ದಾರಿ ಎಂದು ಹೇಳಿದರು. ಹಾಗಾದರೆ ಬೆಂಗಳೂರು ಕೋವಿಡ್ ಉಸ್ತುವಾರಿ ಯಾರು ವಹಿಸುತ್ತಾರೆ ಎಂಬ ಪ್ರಶ್ನೆಗೆ, ನಾನು ಪೋರ್ಟ್ಫೋಲಿಯೋ ಮಂತ್ರಿಯಲ್ಲವೇ? ಮುಖ್ಯಮಂತ್ರಿಗಳು ನನಗೆ ಖಾತೆ ಹಂಚಿಕೆ ಮಾಡಿದ್ದಾರೆ. ಯಾರಿಗೆ ಖಾತೆ ಹಂಚಿಕೆಯಾಗಿದೆಯೋ ಅವರೇ ಉಸ್ತುವಾರಿ. ಇದರಲ್ಲಿ ಬೇರೆ ಪ್ರಶ್ನೆೆಯೇ ಉದ್ಬವಿಸುವುದಿಲ್ಲ. ಕೋವಿಡ್ ಉಸ್ತುವಾರಿ ವಿಚಾರದಲ್ಲಿ ನಮಗ್ಯಾರಿಗೂ ಗೊಂದಲವಿಲ್ಲ. ಮುಖ್ಯಮಂತ್ರಿಗಳು ನಮ್ಮ ಕ್ಯಾಪ್ಟನ್ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.