ಶವಸಂಸ್ಕಾರ ಮಾಡಲು ಹೋದವರಿಗೂ ಸೋಂಕು

Team Udayavani, Jun 7, 2020, 5:29 AM IST

tapasane

ಬೆಂಗಳೂರು: ನಗರದಲ್ಲಿ ಶನಿವಾರ ಒಟ್ಟು 18 ಜನರಲ್ಲಿ ಕೋವಿಡ್‌ 19 ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 452ಕ್ಕೆ ಏರಿಕೆಯಾಗಿದೆ. ಐದು ಮಂದಿ ಶನಿವಾರ ಗುಣಮುಖರಾಗಿದ್ದು, ಒಟ್ಟು 276ಜನ ಇಲ್ಲಿಯವರೆಗೆ  ಗುಣಮುಖರಾಗಿ ಮನೆಗಳಿಗೆ ಹಿಂದಿರುಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬನಶಂಕರಿಯ 46 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಂಪಂಗಿ  ರಾಮನಗರದ 67 ವರ್ಷದ ವ್ಯಕ್ತಿಗೆ, ಬಾಣಸವಾಡಿಯ 24 ವರ್ಷ ಮಹಿಳೆಗೆ ಸೋಂಕು ದೃಢಪಟ್ಟಿದೆ. ತಮಿಳುನಾಡಿನಿಂದ ಬಂದ 23 ವರ್ಷ ವ್ಯಕ್ತಿಗೆ ಮತ್ತು ಮಹಾರಾಷ್ಟ್ರದಿಂದ ಆಗಮಿಸಿದ 27 ವರ್ಷ ಮಹಿಳೆಗೆ ಸೋಂಕು ದೃಢಪಟ್ಟಿದೆ.  ಸೋಂಕಿತ ವ್ಯಕ್ತಿಯ ಸಂಪರ್ಕದಿಂದ 32 ವರ್ಷ ವ್ಯಕ್ತಿ, 45 ವರ್ಷ ಇಬ್ಬರು ಮಹಿಳೆಯರಿಗೆ ಸೋಂಕು ದೃಢಪಟ್ಟಿದೆ.

ಕಮಾಂಡೋ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಗಾದ 14 ವರ್ಷ ಬಾಲಕಿಗೆ ಕೋವಿಡ್‌ 19 ಸೋಂಕು  ದೃಢಪಟ್ಟಿದ್ದು,ಕಮಾಂಡೋ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ದೆಹಲಿಯಿಂದ ಬಿಟಿಎಂ ಲೇಔಟ್‌ಗೆ ಆಗಮಿಸಿದ 4 ವರ್ಷದ ಬಾಲಕನಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ಸಂಪರ್ಕಿತರನ್ನು ಕ್ವಾರಂಟೈನ್‌  ಮಾಡಲಾಗುತ್ತಿದೆ.

ಶನಿವಾರ ದೃಢಪಟ್ಟ ಒಟ್ಟು 18 ಪ್ರಕರಣಗಳಲ್ಲಿ ಏಳು ಪ್ರಕರಣಗಳು ಶೀತಜ್ವರ ಮಾದರಿ ಅನಾರೋಗ್ಯ (ಐಎಲ್‌ಐ) ಕ್ಕೆ ಸಂಬಂಧಿಸಿದ್ದು, ಉಳಿದ ಏಳು ಪ್ರಕರಣಗಳ ಸಂಪರ್ಕ ಪತ್ತೆಯಾಗಿಲ್ಲ. ಇಬ್ಬರಿಗೆ ಸೋಂಕಿತರ  ಸಂಪರ್ಕದಿಂದ ಸೋಂಕು ತಗುಲಿದೆ. ಮಹಾರಾಷ್ಟ್ರ ಮತ್ತು ತಮಿಳುನಾಡಿ ನಿಂದ ಆಗಮಿಸಿದ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸಂಸ್ಕಾರದಲ್ಲಿ ಭಾಗಿಯಾದವರಿಗೂ ಸೋಂಕು!: ಆಂಧ್ರಪ್ರದೇಶದ ಆನಂತಪುರದಲ್ಲಿನ ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮೇ.28ಕ್ಕೆ ಹಿಂದಿರುಗಿದ ರಾಜಾಜಿನಗರ ಮಾರುತಿ ಮಂದಿ ವಾರ್ಡ್‌ನ ನಾಲ್ವರಲ್ಲೂ ಕೋವಿಡ್‌ 19  ದೃಢಪಟ್ಟಿದ್ದು, ಸದ್ಯ ಇವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಇವರಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ. ಕೊನೆಯಲ್ಲಿ ಈ ಮೂವರ ಸಂಪರ್ಕದಲ್ಲಿದ್ದ ನಾಲ್ಕನೆಯ ವ್ಯಕ್ತಿಗೂ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯಾಧಿಕಾರಿ ಡಾ.  ಮನೋರಂಜನ್‌ ಹೆಗ್ಡೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.