ಮಾಸ್ಕ್, ಸ್ಯಾನಿಟೈಸರ್ ಖರೀದಿಗೆ ಒತ್ತಾಯ ಸಲ್ಲ
Team Udayavani, Jun 9, 2020, 6:06 AM IST
ಬೆಂಗಳೂರು: ಶಾಲೆಗಳಲ್ಲಿ ಮಾಸ್ಕ್ , ಕೈ ಗವಸು, ಸ್ಯಾನಿಟೈಸರ್ ಮತ್ತು ಇತರೆ ವಸ್ತುಗಳನ್ನು ಮಾರಾಟ ಮಾಡುವುದು, ನಿರ್ದಿಷ್ಟ ಮಾರಾಟಗಾರರಿಂದ ಖರೀದಿ ಮಾಡುವಂತೆ ಒತ್ತಾಯಿಸುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಅನೇಕ ಶಾಲೆಗಳಲ್ಲಿ ಮಾಸ್ಕ್, ಕೈ ಗವಸು ಮತ್ತು ಸ್ಯಾನಿಟೈಸರ್ಗಳನ್ನು ಶಾಲಾ ಆಡಳಿತ ಮಂಡಳಿ ವತಿಯಿಂದಲೇ ಖರೀದಿಸುವಂತೆ ಒತ್ತಾಯ ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇಲಾಖೆ ಈ ಕ್ರಮ ಕೈಗೊಂಡಿದೆ.
ಒಂದು ವೇಳೆ ವಸ್ತುಗಳನ್ನು ಶಾಲೆಯಲ್ಲಿಯೇ ಮತ್ತು ನಿರ್ದಿಷ್ಟ ಮಾರಾಟಗಾರರಿಂದ ಖರೀದಿ ಮಾಡುವಂತೆ ಒತ್ತಾಯಿಸಿದ್ದಲ್ಲಿ ಸಂಬಂಧಪಟ್ಟ ಶಾಲೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಇಲಾಖೆ ಆಯುಕ್ತರಾದ ಡಾ. ಕೆ.ಜಿ. ಜಗದೀಶ್ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.