![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 27, 2022, 5:01 PM IST
ಕೆ.ಆರ್. ಪುರ: ಇತ್ತೀಚಿಗೆ ಸರ್ಕಲ್ ಇನ್ಸ್ ಪೆಕ್ಟರ್ ವೃತ್ತಿಯಿಂದ ಅಮಾನತುಗೊಂಡಿದ್ದ ವೈಟ್ ಫೀಲ್ಡ್ ವಿಭಾಗದ ಕೆ.ಆರ್.ಪುರ ಇನ್ಸ್ ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಹುಣಸೂರು ಮೂಲದ ನಂದೀಶ್ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019-2020 ರವರೆಗೆ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಬ್ ವೊಂದಕ್ಕೆ ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದಾರೆಂಬ ಆರೋಪದ ಮೇಲೆ ಅಮಾನತುಗೊಳಿಸಲಾಗಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.