Wonderla Amusement Parks: ನಾಳೆಯಿಂದ ವಂಡರ್‌ಲಾದಲ್ಲಿ”ಲೀಪ್‌ ವೀಕ್‌’ ಆಫ‌ರ್‌ ಶುರು

Team Udayavani, Feb 23, 2024, 4:02 PM IST

15-wonder-la

ಬೆಂಗಳೂರು: ದೇಶದ ಅತಿದೊಡ್ಡ ಅಮ್ಯೂಸ್‌ ಮೆಂಟ್‌ ಪಾರ್ಕ್‌ ವಂಡರ್‌ಲಾ ಹಾಲಿಡೇಸ್‌, ಈ ಬಾರಿಯ ಅಧಿಕ ವರ್ಷದ ಹಿನ್ನೆಲೆ ಫೆ.24 ರಿಂದ 29ರವರೆಗೆ ಬೆಂಗಳೂರು, ಹೈದ್ರಾಬಾದ್‌ ಹಾಗೂ ಕೊಚ್ಚಿ ಪಾರ್ಕ್‌ಗಳಲ್ಲಿ “ಲೀಪ್‌ ವೀಕ್‌’ ಆಚರಿಸುತ್ತಿದ್ದು, ಇದರ ಅಂಗವಾಗಿ ವಿವಿಧ ಕೊಡುಗೆಗಳನ್ನು ನೀಡಲಾಗಿದೆ.

ಕೇವಲ 929 ರೂ.ಗೆ ಒಂದು ವಾರದ ಚಟುವಟಿಕೆಗಳನ್ನು ಆನಂದಿಸುವ ಅಪರೂಪದ ಅವಕಾಶ ಕಲ್ಪಿಸಲಾಗಿದೆ. ಲೀಪ್‌ ವೀಕ್‌ ಕೊಡುಗೆಯನ್ನು ಮತ್ತಷ್ಟು ಆಕರ್ಷಕವಾಗಿಸುವ ನಿಟ್ಟಿನಲ್ಲಿ ಕೇವಲ 1229 ರೂ.ನಿಂದ ಪ್ರಾರಂಭವಾಗುವ ಪಾರ್ಕ್‌ ಟಿಕೆಟ್‌ ಮತ್ತು ಆಹಾರ ಒಳಗೊಂಡಿರುವ ಕಾಂಬೊ ಟಿಕೆಟ್‌ಅನ್ನು ಖರೀದಿಸುವ ಅವಕಾಶ ಇದೆ.

ಲೀಪ್‌ ವೀಕ್‌ ಆಫರ್‌ ಆನ್‌ಲೈನ್‌ ಖರೀದಿಗಳಿಗೆ ಮಾತ್ರ ಅನ್ವಯಿಸುತ್ತಿದ್ದು, ಇದೀಗ ಬುಕಿಂಗ್‌ ತೆರೆದಿದೆ.

ಈ ಕುರಿತು ಮಾತನಾಡಿದ ವಂಡರ್‌ ಲಾ ಹಾಲಿಡೇಸ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್‌ ಕೆ.ಚಿಟ್ಟಿಲಪ್ಪಿಳ್ಳಿ, ಪ್ರಸ್ತಕ ವರ್ಷದಲ್ಲಿ ಬಂದಿರುವ ಅಧಿಕ ಮಾಸವನ್ನು ಎಲ್ಲರೂ ಆನಂದಿಸಬೇಕೆಂಬ ಉದ್ದೇಶದಿಂದ ವಂಡರ್‌ ಲಾ ವಿಶೇಷ ಕೊಡುಗೆ ನೀಡುತ್ತಿದೆ.

ಈ ಲೀಪ್‌ ವೀಕ್‌ ಕೊಡುಗೆಯನ್ನು ಕುಟುಂಬಸ್ಥರು, ಸ್ನೇಹಿತರೊಂದಿಗೆ ವಂಡರ್‌ಲಾಗೆ ಆಗಮಿಸುವ ಮೂಲಕ ಇಲ್ಲಿರುವ ಎಲ್ಲಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬಹುದಾಗಿದೆ ಎಂದಿದ್ದಾರೆ.

ಬುಕಿಂಗ್‌ಗಾಗಿ ವಂಡರ್‌ ಲಾ ಪುಟಕ್ಕೆ https://www.wonderla. c o m / o ff e r s / w o n d e r l a & leap&week &offer ಭೇಟಿ ನೀಡಬಹುದಾಗಿದೆ. ಅಥವಾ ಬೆಂಗಳೂರು ದೂ. 80372 30333/80350 73966, ಹೈದ್ರಾಬಾದ್‌ ದೂ.0841 4676333/91000 63636, ಹಾಗೂ ಕೊಚ್ಚಿ ದೂ.0484- 3514001, 7593853107 ಸಂಪರ್ಕಿಸಬಹುದಾಗಿದೆ. ■ ಉದಯವಾಣಿ ಸಮಾಚಾರ

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.