ಪ್ರತಿ ವಾರ್ಡ್‌ನಲ್ಲಿ ಗೊಬ್ಬರ ತಯಾರಿಕಾ ಘಟಕ


Team Udayavani, Jun 14, 2020, 5:26 AM IST

gobbara’

ಬೆಂಗಳೂರು: ನಗರ ಕಸದ ಸಮಸ್ಯೆಗೆ ನಿವಾರಣೆಯಾಗಬೇಕಾದರೆ ಪ್ರತಿ ವಾರ್ಡ್‌ನಲ್ಲಿ ವೈಜ್ಞಾನಿಕ ರೀತಿಯ ನಿರ್ವಹಣೆ ಯ ಗೊಬ್ಬರ ತಯಾರಿಕೆ ಘಟಕಗಳು ಆರಂಭವಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.  ಶನಿವಾರ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ, ಯಡಿಯೂರು ವಾರ್ಡ್‌ನಲ್ಲಿ ಸರ್ದಾರ್‌ ವಲ್ಲಭ ಭಾಯಿ ಅಕಾಡೆಮಿ ಹಾಗೂ ಹಸಿ ಕಸದ ಗೊಬ್ಬರ ತಯಾರಿಕೆ ಘಟಕ  ಉದ್ಘಾಟಿಸಿ ಮಾತನಾಡಿದರು.

ಈ ಯೋಜನೆ  ರೈತ ಸ್ನೇಹಿ ,ಜನಸ್ನೇಹಿ ಯೋಜನೆಯಾಗಿದ್ದು ಪ್ರತಿ ವಾರ್ಡ್‌ ಗಳಲ್ಲಿ ಗೊಬ್ಬರ ತಯಾರಿಕೆ ಘಟಕಗಳು ಆರಂಭವಾದರೆ ಬೆಂಗಳೂರಿನಲ್ಲಿ ಕಸದ ಸಮಸ್ಯೆ ನಿವಾರಣೆ ಜತೆಗೆ ವಿಲೇವಾರಿ ಸಮಸ್ಯೆ ಕೂಡ ಬಗೆಹರಿಯಲಿದೆ ಎಂದು ತಿಳಿಸಿದರು. ವಾರ್ಡ್‌ ಮಟ್ಟದಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯ ಅದೇ  ವಾರ್ಡ್‌ನಲ್ಲೇ ಹಸಿ ಗೊಬ್ಬರವಾಗಿ ಪರಿವರ್ತನೆಯಾದರೆ ತ್ಯಾಜ್ಯ ವಿಲೇವಾರಿ ಘಟಕಗಳ ಸಂಖ್ಯೆ ಕಡಿಮೆಯಾಗಲಿದೆ.

ಇದರಿಂದ ತ್ಯಾಜ್ಯ ಸಮಸ್ಯೆಯೂ ತಪ್ಪಲಿದೆ ಎಂದು  ಹೇಳಿದರು. ಕಂದಾಯ ಸಚಿವ ಆರ್‌.ಅಶೋಕ್‌ ಮಾತನಾಡಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರವು ರಾಜ್ಯದಲ್ಲೇ ಅತಿ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ವಿಧಾನ ಸಭಾ ಕ್ಷೇತ್ರವಾಗಿದೆ. ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಹಲವಾರು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.  ಪಾಲಿಕೆಯ ಮಾಜಿ ಸದಸ್ಯ ಎನ್‌.ಆರ್‌.ರಮೇಶ್‌ ಮಾತನಾಡಿ, ಯಡಿಯೂರು ವಾರ್ಡ್‌ ನಲ್ಲಿ ಹಲವು ಅಭಿವೃದ್ಧಿ ಕೆಲಸಗಳು ನಡೆದಿವೆ.

ಈಗ ಹಣ ಉಳಿತಾಯ ಜೊತೆಯಲ್ಲಿಯೇ ವಿದ್ಯುತ್‌ ಉತ್ಪಾದನೆ ಹಾಗೂ ಪರಿಸರ  ರಕ್ಷಣೆಗೆ ಯೋಜನೆ ರೂಪಿಸಲಾಗಿದೆ. ಹಸಿ ಕಸದಿಂದ ಗೊಬ್ಬರ ತಯಾರಿಕೆ ಘಟಕದಿಂದ ಬಿಬಿಎಂಪಿ ಕಟ್ಟಡಗಳಿಗೆ ವಿದ್ಯುತ್‌ ಸರಬರಾಜು ಹಾಗೂ ನೂರಾರು ಪಾರ್ಕ್‌ಗಳಿಗೆ ಗೊಬ್ಬರ  ಬಳಕೆಯಾಗಲಿದೆ. ಇದ್ದರಿಂದ ಜನರ ತೆರಿಗೆ ಹಣ ಉಳಿತಾಯವಾಗಲಿದೆ ಎಂದು ತಿಳಿಸಿದರು. ಸಂಸದ ತೇಜಸ್ವಿ ಸೂರ್ಯ ,ಮಹಾಪೌರರಾದ ಗೌತಮ್‌ ಕುಮಾರ್‌ ,ಆಯುಕ್ತರಾದ ಜೆ.ಹೆಚ್‌.ಆನಿಲ್‌ ಕುಮಾರ್‌ , ಉಪಮಹಾಪೌರರಾದ ರಾಮ್‌  ಮೋಹನ್‌ ರಾಜು ಇತರರಿದ್ದರು.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.