ನಗರದಲ್ಲಿ ಒಂಬತ್ತು ಮಂದಿಗೆ ಸೋಂಕು

Team Udayavani, May 19, 2020, 6:40 AM IST

nagara-sonku

ಬೆಂಗಳೂರು: ನಗರದ ವಿವಿಧೆಡೆ ಸೋಮವಾರ ಒಂಬತ್ತು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಈ ಪೈಕಿ 110 ಸಕ್ರಿಯ ಪ್ರಕರಣಗಳಿವೆ. ಭಾನುವಾರ ಕೋವಿಡ್‌ 19 ವೈರಸ್‌   ಸೋಂಕಿತನಾಗಿದ್ದ ನಗರದ ಹೋಟೆಲೊಂದರ ಸಹಾಯಕ ಸಿಬ್ಬಂದಿಯಿಂದ (ಪಿ -653) 15 ಮಂದಿಗೆ ಸೋಂಕು ತಗುಲಿತ್ತು.

ಮತ್ತೆ ಸೋಮವಾರ ದ್ವಿತೀಯ ಸಂಪರ್ಕ ಹೊಂದಿದ್ದ 14 ವರ್ಷದ ಬಾಲಕನಲ್ಲಿ ಸೋಂಕು ಪತ್ತೆಯಾಗಿದೆ. ಈ  ಮೂಲಕ ಈ ಒಬ್ಬ ಸೋಂಕಿತನಿಂದ 46 ಮಂದಿಗೆ ಸೋಂಕು ತಗುಲಿದಂತಾಗಿದೆ. ಶಿವಾಜಿನಗರದ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 47ಕ್ಕೆ ತಲುಪಿದೆ. ನಗರದ ಹಾಟ್‌ಸ್ಪಾಟ್‌ ಆದ ಹೊಂಗಸಂದ್ರ ವಾರ್ಡ್‌ಗೆ ಹೊಂದಿಕೊಂಡಂತಿರುವ  ಮಂಗಮ್ಮನಪಾಳ್ಯದಲ್ಲಿ ಕೈಗೊಂಡಿದ್ದ ರ್‍ಯಾಂಡಮ್‌ ಪರೀಕ್ಷೆಯಲ್ಲಿ ಐದು ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಈ ಮೂಲಕ ಸ್ಥಳೀಯರಲ್ಲಿ ಆತಂಕ ಹೆಚ್ಚಳವಾಗಿದೆ. ಸೋಂಕಿತರ ಪೈಕಿ ಇಬ್ಬರು ಪುರುಷರು, ಒಬ್ಬ ಮಹಿಳೆ,  ಬಾಲಕ ಹಾಗೂ ಬಾಲಕಿಯೊಬ್ಬಳು ಇದ್ದಾರೆ. ಈ ಎಲ್ಲಾ ಸೋಂಕಿತರನ್ನು ನಗರದ ಕೋವಿಡ್‌ 19 ಸೋಂಕು ಚಿಕಿತ್ಸಾ ಆಸ್ಪತ್ರೆಗೆ ದಾಖಲಿಸಿದ್ದು, ಇವರ ಪ್ರಾಥಮಿಕ ಹಾಗೂ ಸ್ವಿತೀಯ ಸಂಪರ್ಕ ಪತ್ತೆ ಮಾಡಲಾಗುತ್ತಿದೆ ಎಂದು ಆರೋಗ್ಯ  ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹೊರರಾಜ್ಯ ಸಂಪರ್ಕದಿಂದ ಮೂರು ಮಂದಿಗೆ ಸೋಂಕು: ಇತ್ತೀಚೆಗೆ ಚೆನ್ನೈನಿಂದ ನಗರಕ್ಕೆ ಬಂದ ಪುರುಷ, ತಮಿಳುನಾಡಿನ ವೆಲ್ಲೂರಿನಿಂದ ಬಂದ ಪುರುಷನಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೂಂದು ಪ್ರಕರಣದಲ್ಲಿ  ನೆಲಮಂಗಲದ ದಾಬಸ್‌ಪೇಟೆ ಹೆದ್ದಾರಿ ಸುತ್ತಮುತ್ತ ನಿರಂತರ ಭೇಟಿ ಹಿನ್ನೆಲೆ ಹೊರರಾಜ್ಯದವರ ಸಂಪರ್ಕದಿಂದ ಯುವಕನೊಬ್ಬನಿಗೆ ಸೋಂಕು ತಗುಲಿದೆ. ಈ ಎಲ್ಲಾ ಸೋಂಕಿತರನ್ನು ನಗರದ ಚೆಕ್‌ಪೊಸ್ಟ್‌ ಬಳಿಯೆ ವಶಕ್ಕೆ ಪಡೆದು ಕ್ವಾರಂಟೈನ್‌ ಮಾಡಿ  ಪರೀಕ್ಷೆ ಮಾಡುದಾಗ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.