ಡಿ.ಜೆ ಹಳ್ಳಿ ಗಲಭೆಯ ಹಿಂದೆ ವ್ಯವಸ್ಥಿತ ಸಂಚು, ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ: ಡಿಕೆಶಿ

Team Udayavani, Aug 12, 2020, 11:23 AM IST

dk-shivakumar

ಬೆಂಗಳೂರು:  ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು  ಗಲಭೆ ನಡೆಸಿರುವುದನ್ನು ಖಂಡಿಸುತ್ತೇನೆ. ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸವನ್ನು ಯಾರು  ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡಬಾರದು. ಪ್ರಚೋದನಕಾರಿ ಪೋಸ್ಟ್ ಕೂಡ ಸರಿಯಲ್ಲ.  ಬೆಂಗಳೂರು‌ ಶಾಸಕರ ಸಭೆ ಕರೆದಿದ್ದೇನೆ. ಅಲ್ಲಿ ಚರ್ಚೆ ಮಾಡುತ್ತೇವೆ. ಘಟನೆಯೆ ಹಿಂದೆ ವ್ಯವಸ್ಥಿತವಾದ ಸಂಚು ಇದೆ ಎಂದಿದ್ದಾರೆ.

ಬಿ ಎಲ್ ಸಂತೋಷ್ ರಾಜಕಾರಣ ಮಾಡುತ್ತಿದ್ದಾರೆ.  ರಾತ್ರಿಯಿಂದ ಘಟನೆಯ ಬಗ್ಗೆ ನಾನು ಮಾಹಿತಿ ಪಡೆದಿದ್ದೇನೆ. ನಮ್ಮ ಶಾಸಕರು ಕೂಡ ಸ್ಥಳಕ್ಕೆ ಹೋಗಿ ಶಾಂತಿ ನೆಲೆಸುವಂತೆ ಪ್ರಯತ್ನ ಮಾಡಿದ್ದಾರೆ. ಸಚಿವ ಸಿಟಿ ರವಿ ಅಥವಾ ಇನ್ಯಾರದ್ದೋ  ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.