ಪಾದರಾಯನಪುರದಲ್ಲಿ ಪೊಲೀಸ್‌ ಪಥಸಂಚಲನ

Team Udayavani, Apr 23, 2020, 12:25 PM IST

ಪಾದರಾಯನಪುರದಲ್ಲಿ ಪೊಲೀಸ್‌ ಪಥಸಂಚಲನ

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪಾದರಾಯನಪುರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಎಲ್ಲೆಡೆಯೂ ಶಸ್ತ್ರಸಜ್ಜಿತ ಪೊಲೀಸ್‌ ಸಿಬ್ಬಂದಿ ನಿಯೋಜಿಸಿದೆ. ಕಿಡಿಗೇಡಿಗಳು ಧ್ವಂಸಗೊಳಿಸಿದ್ದ ರಸ್ತೆಗಳನ್ನು ಸಂಪೂರ್ಣವಾಗಿ ಸೀಲ್‌ ಡೌನ್‌ ಮಾಡಲಾಗಿದ್ದು, ಪ್ರತಿ ರಸ್ತೆಯಲ್ಲಿ ಇಬ್ಬರು ಶಸ್ತ್ರಸಜ್ಜಿತ ಪೊಲೀಸ್‌ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಅಗತ್ಯ ವಸ್ತುಗಳ ಕೊಂಡೊಯ್ಯಲು ಮನೆಗೆ ಒಬ್ಬರಂತೆ ನಿಗದಿತ ಸಮಯದಲ್ಲಿ ಹೊರಗಡೆ ಹೋಗಲು ಅವಕಾಶ ನೀಡಲಾಗಿದೆ.

ಬುಧವಾರ ಕೂಡ ಪೊಲೀಸರು ಮೂರು ಸುತ್ತು ಪಥ ಸಂಚಲನ ನಡೆಸಿದರು. ಒಂದು ಕ್ಷಣ ಪರಿಸ್ಥಿತಿ ಸಡಿಲಗೊಳ್ಳಲು ಬಿಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಇದೀಗ ನಗರ ಪೊಲೀಸ್‌ ಆಯುಕ್ತರು, ಹೆಚ್ಚುವರಿ ಪೊಲೀಸ್‌ ಆಯುಕ್ತರು, ಡಿಸಿಪಿ ಪ್ರತೀ ದಿನ ಮೂರು ಸುತ್ತು ಸೀಲ್‌ಡೌನ್‌ ವಾರ್ಡ್‌ ಗಳಿಗೆ ಭೇಟಿ ನೀಡುತ್ತಿದ್ದಾರೆ. ಎಸಿಪಿ ಜತೆಗೆ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಈ ಮಧ್ಯೆಯೂ ಕೆಲವರು ಹಾಕಲಾಗಿದ್ದ ಬ್ಯಾರಿಕೇಡ್‌ ಹಾಗೂ ಶೀಟ್‌ ಗಳನ್ನು ಹತ್ತಿ ಓಡಾಡಲು ಯತ್ನಿಸುತ್ತಿರುವುದು ಕಂಡು
ಬಂತು. ಬಳಿಕ ಸ್ಥಳದಲ್ಲಿದ್ದ ಪೊಲೀಸರು ಎಚ್ಚರಿಕೆ ನೀಡಿದರು.

ಠಾಣೆ ಮುಂದೆ ಹೈಡ್ರಾಮಾ: ಜೆ.ಜೆ.ನಗರ ಠಾಣೆ ಮುಂದೆ ಬಂಧಿತರ ಪತ್ನಿ ಮತ್ತು ತಾಯಂದಿರು ದೊಡ್ಡ ಹೈಡ್ರಾಮಾವನ್ನೇ ಮಾಡಿದರು. ತಮ್ಮ ಪತಿ ಮತ್ತು ಮಕ್ಕಳು ಯಾವುದೇ ತಪ್ಪು ಮಾಡಿಲ್ಲ. ವಿನಾಕಾರಣ ಎಳೆದುತಂದಿದ್ದಾರೆ. ನಿರಪರಾಧಿಗಳು ಎಂದು ಗೋಗರೆಯುತ್ತಿದ್ದರು. ಅವರಿಂದಲೇ ತಮ್ಮ ಜೀವನ ನಡೆಯಬೇಕಿದೆ. ದಯವಿಟ್ಟು ಬಿಟ್ಟುಬಿಡುವಂತೆ ಕೇಳಿಕೊಳ್ಳುತ್ತಿದ್ದರು. ಬಳಿಕ ಹಿರಿಯ ಅಧಿಕಾರಿಗಳು ಮನವರಿಕೆ ಮಾಡಿ ಸ್ಥಳದಿಂದ ಕಳುಹಿಸಿದರು.

10 ಮಂದಿ ವಶಕ್ಕೆ
ಪಾದರಾಯನಪುರ ಪ್ರಕರಣ ಸಂಬಂಧ ಇದುವರೆಗೂ 150 ಮಂದಿಯನ್ನು ಬಂಧಿಸಲಾಗಿದೆ. ಬುಧವಾರ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಮುಖ ಆರೋಪಿ ಇರ್ಫಾನ್‌ ಗಾಗಿ
ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.