ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು 2500 ಹಾಸಿಗೆಗಳನ್ನು ಸೋಂಕಿತರಿಗೆ ಮೀಸಲಿಡಬೇಕು: ಬಿಎಸ್ ವೈ
Team Udayavani, Jun 29, 2020, 2:27 PM IST
ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜತೆ ಚರ್ಚಿಸಲಾಗಿದ್ದು, ಕೋವಿಡ್-19 ಚಿಕಿತ್ಸೆಗೆ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ಸೂಚಿಸಲಾಗಿದೆ. ನಾಳೆಯೊಳಗೆ 2500 ಹಾಸಿಗೆಗಳನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆ ಗೆ ಮೀಸಲಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆಗಿನ ಮಾತುಕತೆಯ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್-19 ಸೋಂಕು ಸಂಪೂರ್ಣ ನಿಯಂತ್ರಣದಲ್ಲಿದೆ. ಮುಂಬೈ, ದೆಹಲಿ, ಚೆನ್ನೈ, ಕೋಲ್ಕತ್ತಾ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಜನ ಆತಂಕಪಡುವ ಅಗತ್ಯವಿಲ್ಲ.ಎಂದರು.
ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆ ತಡೆಯಲು ಎಲ್ಲಾ ಕ್ರಮ ಕೈಗೊಳ್ಳಲಾಗಿದ್ದು ಜನ ಸಹಕಾರ ನೀಡಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.