ಸ್ವಂತ ಜಮೀನಿನಲ್ಲಿ ಶವ ಸಂಸ್ಕಾರಕ್ಕೆ ಅವಕಾಶ
Team Udayavani, Apr 22, 2021, 12:33 PM IST
ಬೆಂಗಳೂರು: ಕೋವಿಡ್ ಸಂಬಂಧಿತ ಸಾವುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶವ ಸಂಸ್ಕಾರ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಆದೇಶಹೊರಡಿಸಿದೆ.ಅದರಂತೆ ಮೃತಪಟ್ಟವರ ವಾರಸುದಾರರು ತಮ್ಮ ಮಾಲಿಕತ್ವದಭೂಮಿ/ ತೋಟದ ಮನೆಗಳ ಜಮೀನಿನಲ್ಲೂ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಶವಸಂಸ್ಕಾರ ಮಾಡಬಹುದು ಎಂದು ಹೇಳಿದೆ.
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಸ್ಥರು ತಮ್ಮ ಒಡೆತನಕ್ಕೆ ಸೇರಿದ ಜಮೀನಿನಲ್ಲೇ ಶವಸಂಸ್ಕಾರಕ್ಕೆ ಅವಕಾಶ ನೀಡಬೇಕೆಂದು ಬೇಡಿಕೆ ಇಟ್ಟಿರುವುದರಿಂದಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಆದೇಶಿಸಿದ್ದಾರೆ.
ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರು, ಎಲ್ಲಾಜಿಲ್ಲಾಧಿಕಾರಿಗಳು, ಆರೋಗ್ಯಾಧಿಕಾರಿಗಳು ಮತ್ತು ಸಂಬಂಧಿತ ಇಲಾಖೆಗಳು ಹೊರಡಿಸಿರುವ ಕೋವಿಡ್ ನಿಯಮಾವಳಿಗಳಂತೆ ಕ್ರಮ ಕೈಗೊಳ್ಳುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.