Bengaluru: ತುಪ್ಪದ 5 ಸ್ಯಾಂಪಲ್ಗಳಲ್ಲಿ ಅಪಾಯದ ಅಂಶಗಳು ಪತ್ತೆ: ಸಚಿವ ಗುಂಡೂರಾವ್
230 ತುಪ್ಪ ಸ್ಯಾಂಪಲ್ಗಳ ಪರೀಕ್ಷೆ: ಆರೋಗ್ಯ ಸಚಿವ ದಿನೇಶ್
Team Udayavani, Oct 26, 2024, 12:41 PM IST
ಬೆಂಗಳೂರು: ಇಲಾಖೆಯು ನಗರದ ವಿವಿಧ ಭಾಗಗಳಲ್ಲಿ ಸತತವಾಗಿ ಆಹಾರ ಉತ್ಪನ್ನಗಳ ಗುಣಮಟ್ಟದ ಪರೀಕ್ಷೆಯನ್ನು ನಡೆಸುತ್ತಾ ಬಂದಿದೆ. ಇತ್ತೀಚೆಗೆ ತೀವ್ರ ವಿವಾದಕ್ಕೀಡಾದ ತುಪ್ಪದ ಸ್ಯಾಂಪಲ್ಗಳನ್ನು ಕೂಡ ಪರೀಕ್ಷಿಸಲಾಗಿದೆ.
ಒಟ್ಟು 230 ಸ್ಯಾಂಪಲ್ಗಳಲ್ಲಿ 224 ಸ್ಯಾಂಪಲ್ಗಳು ಸೇವನೆಗೆ ಸುರಕ್ಷಿತವಾಗಿದ್ದು, 5 ಸ್ಯಾಂಪಲ್ಗಳು ಅಸುರಕ್ಷಿತ ಎಂದು ಕಂಡುಬಂದಿದೆ. ಒಂದು ಸ್ಯಾಂಪಲ್ ಮಾತ್ರ ಕಳಪೆ ಗುಣಮಟ್ಟದ್ದಾಗಿದೆ ಎಂದು ವರದಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಮಾಹಿತಿ ಹಂಚಿಕೊಂಡರು.
ನಗರದಲ್ಲಿ ‘ಮ್ಯಾಜಿಕ್ ಬಾಕ್ಸ್’ ಆಹಾರ ಪರೀಕ್ಷಾ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದಲ್ಲಿ ಕಲಬೆರಕೆ ಆಹಾರ ತಪಾಸಣೆಗೆ ಪ್ರಾಯೋಗಿಕವಾಗಿ ಮ್ಯಾಜಿಕ್ ಬಾಕ್ಸ್ ಅಳವಡಿಸಲಾಗಿದೆ. ಇದು ಯಶಸ್ವಿಯಾದರೆ ಎಲ್ಲ ಕಡೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.