Tablets:ಮೆಡಿಕಲ್‌ ಶಾಪ್‌ನಲ್ಲಿ ಡ್ರಗ್ಸ್‌ ಮಾರಾಟ:ಸ್ಟಿಂಗ್‌ಆಪರೇಷನ್‌ ಮಾಡಿದ ದುನಿಯಾ ವಿಜಯ್‌

ಮಾತ್ರೆ ಮಾರಾಟ ಮಾಡುತ್ತಿರುವ ಜಾಲ ಬಯಲಿಗೆಳೆದ ನಟ; ವೀಡಿಯೋ ಮೂಲಕ ಮಾಹಿತಿ ಹಂಚಿಕೆ

Team Udayavani, Aug 16, 2024, 1:00 PM IST

9-duniya

ಬೆಂಗಳೂರು: ಡ್ರಗ್ಸ್‌ ದಂಧೆಯ ಕರಾಳ ಮುಖವನ್ನು ನಟ ದುನಿಯಾ ವಿಜಯ್‌ ಬೆಳಕಿಗೆ ತಂದಿದ್ದು, ಬೆಂಗಳೂರಿನ ವಿವಿಧೆಡೆ ಮೆಡಿಕಲ್‌ ಅಂಗಡಿಯಲ್ಲಿ ನೋವು ನಿವಾರಕ ಮಾತ್ರೆ, ಮಾದಕ ವಸ್ತುವಿಗೆ ಸಂಬಂಧಿಸಿದ ಮಾತ್ರೆ ಮಾರಾಟ ಮಾಡುತ್ತಿರುವ ಜಾಲವನ್ನು ಬಯಲಿಗೆ ಎಳೆದಿದ್ದಾರೆ. ಇದೀಗ ದುನಿಯಾ ವಿಜಯ್‌ ಮಾಡಿರುವ ವೀಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ವಿಜಯ್‌ ತಮ್ಮ ಸ್ನೇಹಿತರ ಜತೆಗೆ ಕಾರಿನಲ್ಲಿ ತೆರಳಿ ಮೆಡಿಕಲ್‌ ಸ್ಟೋರ್‌ವೊಂದಕ್ಕೆ ತಮ್ಮ  ಜತೆಗಿದ್ದ ಬಾಲಕನನ್ನು ಕಳುಹಿಸಿ ಡ್ರಗ್ಸ್‌ಗೆ ಸಂಬಂಧಿಸಿದ (ಟೈಡಲ್‌) ಮಾತ್ರೆಯನ್ನು ಕೇಳುವಂತೆ ಸೂಚಿಸಿದ್ದರು. ಅದರಂತೆ ಮೆಡಿಕಲ್‌ನಲ್ಲಿದ್ದ ಮಹಿಳೆಯೊಬ್ಬರು ಆತನಿಗೆ ಮಾತ್ರೆಯೊಂದನ್ನು ನೀಡುತ್ತಾರೆ. ಇದನ್ನು ಮಾದಕ ವ್ಯಸನಿಗಳು ತೆಗೆದುಕೊಳ್ಳುವುದಾಗಿ ವೀಡಿಯೋದಲ್ಲಿ ದುನಿಯಾ ವಿಜಯ್‌ ವಿವರಿಸುತ್ತಾರೆ. 2 ಮೆಡಿಕಲ್‌ಗ‌ಳಲ್ಲಿ ಡೈಡಲ್‌ ಮಾತ್ರೆಯನ್ನು ವೈದ್ಯರ ಚೀಟಿ ಇಲ್ಲದೆಯೇ ನೀಡಲಾಗಿದೆ. ಈ ವೀಡಿಯೋ ವೈರಲ್‌ ಆಗಿದೆ.

ಏನಿದು ಟೈಡಾಲ್‌ ಟ್ಯಾಬ್ಲೆಟ್‌?:

ಟೈಡಾಲ್‌ ಟ್ಯಾಬ್ಲೆಟ್‌ ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರು ರೋಗಿಗಳಿಗೆ ನಿಯಮಿತವಾಗಿ ನೀಡಲಿದ್ದಾರೆ. ಆದರೆ, ಯಾವುದೇ ಶಸ್ತ್ರಚಿಕಿತ್ಸೆ ಇಲ್ಲದೆ ಇದನ್ನು ಸೇವಿಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ.

ಟೈಡಲ್‌ ಮಾತ್ರೆ ಮಾರಾಟ

ಬೆಂಗಳೂರು ಸೇರಿದಂತೆ ವಿವಿಧ ಕಡೆಯಲ್ಲಿ ಟೈಡಲ್‌ (ಟಾಪಾಲು) ಮಾತ್ರೆ ವ್ಯಾಪಕವಾಗಿ ಮಾರಾಟವಾಗುತ್ತಿದ್ದು, ಇದು ಯುವಜನತೆಯನ್ನು ಹಲವು ರೋಗಗಳಿಗೆ ನೂಕುತ್ತಿದೆ ಎಂದು ಚಿತ್ರನಟ ದುನಿಯಾ ವಿಜಯ್‌ ತಿಳಿಸಿದ್ದಾರೆ. ಅಲ್ಲದೆ, ಈ ಕುರಿತು ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್‌ ಕಮಿಷನರ್‌ಗೆ ಮನವಿ ಮಾಡಿದ್ದಾರೆ.

ಭೀಮಾ ಬಿಡುಗಡೆ ಬೆನ್ನಲ್ಲೇ ಸ್ಟಿಂಗ್‌ ಆಪರೇಷನ್‌

ಡ್ರಗ್ಸ್‌ ಕರಾಳ ದಂಧೆಯ ಕುರಿತ ಕಥಾ ಹಂದರವುಳ್ಳ ಭೀಮಾ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೆ ದುನಿಯಾ ವಿಜಯ್‌ ಬೆಂಗಳೂರಿನ ವಿವಿಧೆಡೆ ಸುತ್ತಾಡಿ ಸ್ಟಿಂಗ್‌ ಆಪರೇಷನ್‌ ನಡೆಸಿ ಯಾರಿಗೆ ಬೇಕಾದರೂ ಡ್ರಗ್ಸ್‌ ಸುಲಭವಾಗಿ ಸಿಗಲಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ನೋವು ನಿವಾರಕ ಮಾತ್ರೆಗಳನ್ನೂ ಕೆಲವರು ಡ್ರಗ್ಸ್‌ ರೂಪದಲ್ಲಿ ತೆಗೆದುಕೊಳ್ಳುವ ಅಂಶಗಳನ್ನು ತಿಳಿಸಿದ್ದಾರೆ.

ಟಾಪ್ ನ್ಯೂಸ್

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.