ಪಾಲಿಕೆ ಆಸ್ತಿಗಳ ವಶಕ್ಕೆ ಸರ್ವೇ ಕಾರ್ಯ
Team Udayavani, Jun 12, 2020, 5:58 AM IST
ಬೆಂಗಳೂರು: ನಗರದಲ್ಲಿ ತನ್ನ ಒಡೆತನದ ಆಸ್ತಿಗಳನ್ನು ಗುರುತಿಸಿ ವಶಕ್ಕೆ ಪಡೆಯಲು ಬಿಬಿಎಂಪಿ ಮುಂದಾಗಿದ್ದು, ಅದರ ಭಾಗವಾಗಿ ಹೊಂಬೇಗೌಡನಗರ ವಾರ್ಡ್ ವ್ಯಾಪ್ತಿಯ ಬನ್ನೇರಘಟ್ಟ ರಸ್ತೆಯ ಮೈಕೋ ಫ್ಯಾಕ್ಟರಿ ಹಿಂಭಾಗದ ಲಕ್ಕಸಂದ್ರ ಗ್ರಾಮದ (ಸರ್ವೆ ಸಂಖ್ಯೆ 14) ಪ್ರದೇಶಗಳಲ್ಲಿ ಒತ್ತುವರಿಯಾ ಗಿರುವ ಜಾಗವನ್ನು ಮೇಯರ್ ಎಂ.ಗೌತಮ್ಕುಮಾರ್ ಗುರುವಾರ ಪರಿಶೀಲಿಸಿದರು.
ಈ ವೇಳೆ ಸುದ್ದಿಗಾರರ ಜತೆ ಮಾತನಾಡಿ, ಬನ್ನೇರಘಟ್ಟ ರಸ್ತೆಯ ಮೈಕೋ ಫ್ಯಾಕ್ಟರಿ ಹಿಂಭಾಗದ ಲಕ್ಕಸಂದ್ರ ಗ್ರಾಮದ ಸರ್ವೆ ಸಂ. 14ರ ಜಾಗವು ಪಾಲಿಕೆ ಆಸ್ತಿಗಳಾಗಿವೆ. ಈ ಭಾಗಗಳಲ್ಲಿ ಅಂದಾಜು 10.04 ಎಕರೆ ಪಾಲಿಕೆಗೆ ಸೇರಬೇಕಾದ ಜಾಗವಿದ್ದು, ಸರ್ವೇ ಮಾಡಿ ವಶಕ್ಕೆ ಪಡೆಯಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.