ಗಣ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಮನವಿ
Team Udayavani, May 29, 2020, 5:37 AM IST
ಬೆಂಗಳೂರು: ಪ್ರಧಾನ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇತರೆ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಂಬಂಧಪಟ್ಟವರಿಗೆ ಸೂಚಿಸುವಂತೆ ಸಚಿವ ಸಿ.ಟಿ. ರವಿ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ವಾಟ್ಸಾಪ್ ಗ್ರೂಪ್‌ವೊಂದರಲ್ಲಿ ಪ್ರಧಾನಿಯವರಿಗೆ ಅವಮಾನ ಮಾಡುವ ರೀತಿಯ ಚಿತ್ರ, ಮಾಹಿತಿ ಹಂಚಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ವಾಟ್ಸಾಪ್ ಗ್ರೂಪ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಿ.ಟಿ. ರವಿ ಕೋರಿದ್ದಾರೆ. ನಾನು ಇದ್ದ ವಾಹನ ಅಪಘಾತವಾದಾಗಲೇ ಪ್ರತಿಕ್ರಿಯೆ ನೀಡಿದ್ದೆ. ಆದರೂ ಪದೇ ಪದೇ ನನ್ನ ಹೆಸರು, ಛಾಯಾಚಿತ್ರ ದುರ್ಬಳಕೆ ಮಾಡಲಾಗುತ್ತಿದೆ. ಟೀಕೆಯಲ್ಲಿ ಕೆಟ್ಟ ಶಬಟಛಿಗಳಿರಬಾರದು. ಕಾಂಗ್ರೆಸ್ ನಾಯಕರು ಸಹ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಾನು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.