ಕುರುಬರ ಸಂಘದಲ್ಲಿ ಸಿದ್ದು ಬಣಕ್ಕೆ ಮೇಲುಗೈ

Team Udayavani, Jun 27, 2020, 4:58 AM IST

krishna kuruba

ಬೆಂಗಳೂರು: ರಾಜ್ಯ ಕುರುಬರ ಸಂಘದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಣಕ್ಕೆ ಭಾರೀ ಗೆಲುವು ಸಿಕ್ಕಿದೆ. ರಾಜ್ಯ ಕುರುಬರ ಸಂಘದ ಅಧ್ಯಕ್ಷರಾಗಿ ಮಾಜಿ ಸಿಎಂ ಸಿದ್ಧರಾಮಯ್ಯ  ಬೆಂಬಲಿಗರಾಗಿರುವ ಹಿರಿಯ ಮುಖಂಡ ಜಿ. ಕೃಷ್ಣ ಆಯ್ಕೆಯಾಗಿದ್ದಾರೆ.

ಇನ್ನೂ ಬಿಬಿಎಂಪಿ ಮಾಜಿ ಮೇಯರ್‌ ಡಿ.ವೆಂಕಟೇಶ್‌ ಮೂರ್ತಿ ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.  ಕಾರ್ಯಾಧ್ಯಕ್ಷರಾಗಿ ಸುಬ್ರಮಣ್ಯ ಮತ್ತು  ಖಜಾಂಚಿಯಾಗಿ ದೇವರಾಜ್‌ ಆಯ್ಕೆಯಾಗುವ ಮೂಲಕ ಸಿದ್ಧರಾಮಯ್ಯ ಬಣ ಮೇಲುಗೈ ಸಾಧಿಸಿದೆ.

ರಾಜ್ಯ ಕುರುಬರ ಸಂಘದ ಚುಕ್ಕಾಣಿ ಹಿಡಿಯಲು ಸಿದ್ಧರಾಮಯ್ಯ ಮತ್ತು ಸಚಿವ ಕೆ.ಎಸ್‌.ಈಶ್ವರಪ್ಪ ಬಣ ಮಧ್ಯೆ ಹಲವು ಸುತ್ತಿನ  ಪ್ರಯತ್ನ ನಡೆದಿತ್ತು. ತೆರೆಮರೆಯಲ್ಲಿ ನಡೆದ ಸಂಧಾನ ಮಾತುಕತೆಗಳು ಫಲಪ್ರಧವಾಗದ ಹಿನ್ನೆಲೆಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಸಿದ್ಧರಾಮಯ್ಯ ಬಣದ ಮುಖಂಡರು ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.