ತಮಿಳುನಾಡು ಸಮೀಪದ ಹಳ್ಳಿಗಳಲ್ಲಿ ನಿಗಾ


Team Udayavani, Apr 20, 2020, 12:54 PM IST

ತಮಿಳುನಾಡು ಸಮೀಪದ ಹಳ್ಳಿಗಳಲ್ಲಿ ನಿಗಾ

ಬೆಂಗಳೂರು: ಕೋವಿಡ್ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಪಂ ವ್ಯಾಪ್ತಿಯಲ್ಲಿ ಮನೆ ಮನೆ ಸಮೀಕ್ಷೆ ಆರಂಭವಾಗಿದೆ. ಬೆಂಗಳೂರು ನಗರ ಜಿಪಂ ವ್ಯಾಪ್ತಿಯಲ್ಲಿ
ಸುಮಾರು 96 ಗ್ರಾಪಂಗಳಿವೆ. ಕೆಲ ಹಳ್ಳಿಗಳು ನೆರೆ ತಮಿಳುನಾಡಿಗೆ ಹತ್ತಿರದಲ್ಲಿದ್ದು ಆ ಪ್ರದೇಶದಿಂದ ಕರ್ನಾಟಕದ ಭಾಗದ ಹಳ್ಳಿಗಳಿಗೆ ಬಾರದ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಲಾಗಿದ್ದು, ಈ ಬಗ್ಗೆ ಆಯಾ ಹಳ್ಳಿಗಳಲ್ಲಿ ಹೊರಗಿನಿಂದ ಬಂದ ವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತದೆ. ಈ ಎಲ್ಲಾ ಗ್ರಾಪಂಗಳಲ್ಲೂ ಸಮುದಾಯಕ್ಕೆ ಕೋವಿಡ್ ಹರಡದ ರೀತಿಯಲ್ಲಿ ಸರ್ಕಾರ ಹಲವು ಕ್ರಮ ರೂಪಿಸಿದ್ದು ಇದರಲ್ಲಿ ಗ್ರಾಮ ಮಟ್ಟದ ಸಮುದಾಯ ಸರ್ವೇಕ್ಷಣೆಯೂ ಒಂದಾಗಿದೆ. ಸೋಂಕಿತರ ಸಂಖ್ಯೆ ನಗರ ಪ್ರದೇಶದಲ್ಲಿ ಅಧಿಕ. ಇದು ಗ್ರಾಮಾಂತರ ಪ್ರದೇಶ ದವರೆಗೂ ಹೋಗಬಾರದೆಂಬ ನಿಟ್ಟಿನಲ್ಲಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ. ಬೆಂ.ನಗರ ಜಿಪಂ ವ್ಯಾಪ್ತಿಯ ಎಲ್ಲಾ ಗ್ರಾಪಂ ಮಟ್ಟದ ಹಳ್ಳಿಗಳಲ್ಲಿ ಮನೆ-ಮನೆ ಸಮೀಕ್ಷೆ ನಡೆದಿದೆ. ಈ ಸಂಬಂಧ ಗ್ರಾಮ ಮಟ್ಟದಲ್ಲಿ ತಂಡ ರಚನೆ ಮಾಡಲಾಗಿದೆ. ಪ್ರತಿ ಹಳ್ಳಿಯ ಮನೆಗೆ ಭೇಟಿ ನೀಡಲಿರುವ ತಂಡ ಮನೆಯ ಎಲ್ಲಾ ಸದಸ್ಯರ ಜ್ವರ ಸಮೀಕ್ಷೆ ನಡೆಸಲಿದೆ.

ಪ್ರತಿ ದಿನ ಸಂಜೆ 3ಕ್ಕೆ ವರದಿ: ಸಮೀಕ್ಷೆ ವೇಳೆ ಜ್ವರ, ಕೆಮ್ಮು ಸೇರಿ ಮತ್ತಿತರ ಲಕ್ಷಣ ಕಂಡು  ಬಂದರೆ ಸ್ಥಳೀಯ ಜ್ವರ ತಪಾಸಣಾ ಸ್ಥಳಕ್ಕೆ ಕಳುಹಿಸಲಿದೆ. ಹಾಗಾಗಿ ಈ ತಂಡ ಪ್ರತಿ ದಿನ
ಸಂಜೆ 3 ಗಂಟೆಯೊಳಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಲಿದೆ ಎಂದು ಬೆಂಗಳೂರು ನಗರ ಜಿಪಂನ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಮಿತಿಯಲ್ಲಿ ಯಾರಿರುತ್ತಾರೆ?
ಗ್ರಾಮಮಟ್ಟದ ತಂಡದಲ್ಲಿ ಗ್ರಾಮ ಮಟ್ಟದ ಆಶಾ- ಅಂಗನವಾಡಿ ಕಾರ್ಯಕರ್ತೆ, ಶಿಕ್ಷಕರು ಸದಸ್ಯರಾಗಿರುತ್ತಾರೆ. ಕಿರಿಯ ಆರೋಗ್ಯ ಸಹಾಯಕರು ತಂಡದ ಮೇಲುಸ್ತುವಾರಿ ಆಗಿದ್ದಾರೆ. ಹಾಗೆಯೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಈ ತಂಡ ರಚನೆ ಮಾಡಲಿದ್ದಾರೆ. ಆಗತ್ಯ ಬಿದ್ದಲ್ಲಿ ಆರೋಗ್ಯಾಧಿಕಾರಿ ತಂಡದ ಸದಸ್ಯರಿಗೆ ತರಬೇತಿ ನೀಡಬಹುದಾಗಿದೆ.

ಕೊರೊನಾ ಪತ್ತೆ ಹಚ್ಚುವ ನಿಟ್ಟಿನಲ್ಲಿ ಮನೆ ಮನೆ ಸಮೀಕ್ಷೆ ನಡೆದಿದೆ. ಆನೇಕಲ್‌ ತಾಲೂಕಿನ ಕೆಲವು ಹಳ್ಳಿಗಳು ತಮಿಳುನಾಡಿಗೆ ಹತ್ತಿರದಲ್ಲಿದ್ದು ಹೊರಗಿನಿಂದ ಬಂದಿರುವವರ ಬಗ್ಗೆಯೂ ಮಾಹಿತಿ ಕಲೆ ಹಾಕುವ ಕೆಲಸ ನಡೆಡಿದೆ.
ಡಾ.ಸತೀಶ್‌, ಪ್ರಾಥಮಿಕ ಆರೋಗ್ಯ ಕೇಂದ್ರ ಮರಸೂರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.