ಹಸಿಕಸ ಗೊಬ್ಬರಕ್ಕೆ ಸುಧಾರಿತ ತಂತ್ರಾಂಶ ಬಳಸಿ


Team Udayavani, Jun 17, 2020, 5:59 AM IST

gobbara mayor

ಬೆಂಗಳೂರು: ಬೊಮ್ಮನಹಳ್ಳಿ ವ್ಯಾಪ್ತಿಯ ಎಲೆಕ್ಟ್ರಾನಿಕ್‌ ಸಿಟಿ ಭಾಗದಲ್ಲಿ ಇಂಡಸ್ಟ್ರೀಯಲ್‌ ಟೌನ್‌ಷಿಪ್‌ ಅಥಾರಿಟಿ ವತಿಯಿಂದ ನಿರ್ಮಿಸಿರುವ ಹಸಿಕಸ ಸ್ವಯಂ ಚಾಲಿತ ಕಾಂಪೋಸ್ಟಿಂಗ್‌ ಘಟಕ ಹಾಗೂ ಕಮಾಂಡ್‌ ಕಂಟ್ರೋಲ್‌  ಸೆಂಟರ್‌ಗೆ ಮೇಯರ್‌ ಎಂ. ಗೌತಮ್‌ಕುಮಾರ್‌ ಅವರು ಮಂಗಳವಾರ ಅಧಿಕಾರಿಗಳೊಂದಿಗೆ ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ದ ಮೇಯರ್‌, ಎಲೆಕ್ಟ್ರಾನಿಕ್‌ ಸಿಟಿಯ ಇಂಡಸ್ಟ್ರಿಯಲ್‌  ಟೌನ್‌ಷಿಪ್‌ ಅಥಾರಿಟಿಯಲ್ಲಿ ಹಸಿಕಸ ಸಂಸ್ಕರಣೆಗೆ ಅಭಿವೃದ್ಧಿಪಡಿಸಲಾಗಿರುವ ಯಂತ್ರಗಳನ್ನು ವಾರ್ಡ್‌ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸ್ವಯಂಚಾಲಿತ ಕಾಂಪೋಸ್ಟಿಂಗ್‌ ಘಟಕದಲ್ಲಿ ಹಸಿಕಸ  24 ಗಂಟೆಗಳ ಒಳಗಾಗಿ ಗೊಬ್ಬರವಾಗಿ ಬದಲಾಗುತ್ತದೆ ಎಂದರು.

ಸಾಮಾನ್ಯವಾಗಿ ಹಸಿಕಸ ಗೊಬ್ಬರವಾಗಿ ಬದಲಾಗಬೇಕಾದರೆ ಕನಿಷ್ಠ ಒಂದು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಆದರೆ, ಎಲೆಕ್ಟ್ರಾನಿಕ್‌ ಸಿಟಿಯ  ಡಸ್ಟ್ರಿಯಲ್‌ ಟೌನ್‌  ಷಿಪ್‌ ಅಥಾರಿಟಿ ಅಭಿವೃದ್ಧಿ ಪಡಿಸಿರುವ ಶಾಖ ತಂತ್ರಾಂಶದ ಯಂತ್ರದ ಮೂಲಕ 24 ಗಂಟೆಗಳಲ್ಲಿ ಕಸ ಗೊಬ್ಬರವಾಗುತ್ತಿದೆ ಎಂದು ವಿವರಿಸಿದರು. ಹೀಗಾಗಿ, ಈ ತಂತ್ರಾಂಶವನ್ನು ಯಾವೆಲ್ಲಾ ವಾರ್ಡ್‌ನಲ್ಲಿ ಹೆಚ್ಚು ಹಸಿಕಸ ಉತ್ಪಾದನೆಯಾಗುತ್ತಿದೆಯೋ ಅಲ್ಲಿ ಈ ತಂತ್ರಾಂಶ ಬಳಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಎಲೆಕ್ಟ್ರಾನಿಕ್‌ ಸಿಟಿಯ ಇಂಡಸ್ಟ್ರಿಯಲ್‌ ಟೌನ್‌ಷಿಪ್‌ ಅಥಾರಿಟಿಯು ಕಮಾಂಡ್‌ ಕಂಟ್ರೋಲ್‌ ಸೆಂಟರ್‌  ಸ್ಥಾಪನೆ ಮಾಡಿದ್ದು, ಇದ ರಿಂದ ಒಂದೇ ಸ್ಥಳದಲ್ಲಿ ಘನತ್ಯಾಜ್ಯ ನಿರ್ವಹಣೆ, ಬೀದಿದೀಪ, ನೀರು, ಸಂಚಾರ ದಟ್ಟಣೆ, ಆಡಳಿತ ಹಾಗೂ ಸ್ಮಾರ್ಟ್‌ ಪಾರ್ಕಿಂಗ್‌ಗೆ ನೆರವಾಗಲಿದೆ. ಇದೇ ಮಾದರಿಯನ್ನು ಪಾಲಿಕೆ ವ್ಯಾಪ್ತಿಯಲ್ಲೂ ಅಳವಡಿಸಿಕೊಳ್ಳುವ ಚಿಂತನೆ ಇದೆ ಎಂದು ಮಾಹಿತಿ ನೀಡಿದರು. ಈ ವೇಳೆ ಶಾಸಕ ಸತೀಶ್‌ ರೆಡ್ಡಿ, ಉಪಮೇಯರ್‌ ರಾಮಮೋಹನ್‌ ರಾಜು, ಅಧೀಕ್ಷಕ ಎಂಜಿನಿಯರ್‌ ಬಸವರಾಜು ಕಬಾಡೆ, ಮುಖ್ಯ ಕಾರ್ಯನಿರ್ವಾಹಕ ಅಧಿ ಕಾರಿ ರಮಾ ಎನ್‌ ಎಸ್‌  ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.