ಮೀನಿನ ಮೌಲ್ಯವರ್ಧಿತ ಚಿಪ್ಸ್, ಮಸಾಲೆ ಪದಾರ್ಥ ಲೋಕಾರ್ಪಣೆ
Team Udayavani, Jun 20, 2020, 5:41 AM IST
ಬೆಂಗಳೂರು: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಮತ್ಸé ಬಂಧನ ಸಂಸ್ಥೆ ಸಹಯೋಗದಲ್ಲಿ ಹೊರತಂದಿರುವ ಮೀನಿನ ಮೌಲ್ಯವರ್ಧಿತ ಚಿಪ್ಸ್ ಮತ್ತು ಮೀನಿನ ಮಸಾಲೆ ಪದಾರ್ಥಗಳನ್ನು ಮುಖ್ಯಮಂತಿ ಯಡಿಯೂರಪ್ಪ ಶುಕ್ರವಾರ ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೂತನ ಪದಾರ್ಥಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.
ನಿಗಮ ಮೀನುಗಾರರ ಮತ್ತು ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಗುಣಮಟ್ಟ ನಿರ್ವಹಣೆ ದೃಷ್ಟಿಯಲ್ಲಿ, ಸಾಮಾ ಜಿಕ ಕಳಕಳಿಯೊಂದಿಗೆ, ತಾಜಾ ಮೀನು, ಘನೀಕೃತ ಮೀನು, ಮೌಲ್ಯವರ್ಧಿತ ಮೀನಿನ ಉತ್ಪನ್ನಗಳ ಮಾರಾಟ, ಶೀತಲ ಸರಪಣಿ ಸದೃಢಗೊಳಿಸಿಕೊಂಡಿದೆ ಎಂದು ಹೇಳಿದರು. ಮುಜರಾಯಿ, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.