ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವು
Team Udayavani, Oct 5, 2021, 10:28 AM IST
ಬೆಂಗಳೂರು: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಆಗಬೇಕು. ಈ ನಿಟ್ಟಿನಲ್ಲಿ ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ಎಲ್ಲ ರೀತಿಯ ಸವಲತ್ತುಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಸೋಮವಾರ ಎಫ್ಐಸಿಸಿಐ, ಫೆಡರೇಶನ್ ಆಫ್ ಲೇಡೀಸ್ ಆರ್ಗನೈಜೇಶನ್ ಆಯೋಜಿಸಿದ್ದ ಮಹಿಳಾ ಉದ್ಯಮಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿನ ಎÇÉಾ ಮಹಿಳೆಯರು ದುಡಿಯುವಂತಾಗಬೇಕು.
ಇದನ್ನೂ ಓದಿ:- ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವು
ದುಡಿಯುವ ಕೈಗಳು ಹೆಚ್ಚಾದರೆ ದೇಶದ ಆರ್ಥಕತೆ ಕೂಡ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಮಹಿಳಾ ಉದ್ಯಮಿಗಳಪರವಾಗಿ ಇರುತ್ತದೆ. ಸರ್ಕಾರ ನೀಡುವ ಹಲವು ಸಬ್ಸಿಡಿ ಮತ್ತು ಸವಲತ್ತುಗಳನ್ನು ಪಡೆದು ಮಹಿಳೆಯರು ಸಾಧನೆ ಮಾಡಬೇಕು ಎಂದು ಹೇಳಿದರು. ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಇನ್ನಷ್ಟು ಹೆಚ್ಚಬೇಕು. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆಗ ದೇಶದ ಆರ್ಥಿಕತೆಗೆ ಮತ್ತಷ್ಟು ಉತ್ತೇಜನ ದೊರೆಯುತ್ತದೆ ತಿಳಿಸಿದರು.
ಮಹಿಳೆಯರಿಗೆ ಏಕಕಾಲದಲ್ಲಿ ಹಲವು ಕೆಲಸಗಳನ್ನು ಮಾಡುವಂತಹ ಶಕ್ತಿ ಇದೆ. ಪುರುಷರಿಗೆ ಆ ಶಕ್ತಿ ಇಲ್ಲ. ಹೀಗಾಗಿ ಮಹಿಳಾ ಶಕ್ತಿ ಮತ್ತಷ್ಟು ಹೆಚ್ಚಬೇಕಾದರೆ ಆರ್ಥಿಕ ಸಬಲೀಕರಣ ಆಗಬೇಕು. ಹಣಕಾಸಿನ ವಿಚಾರದಲ್ಲಿ ಪುರುಷರ ಮೇಲೆ ಅವಲಂಬನೆ ಕಡಿಮೆ ಆಗಬೇಕು. ಮಹಿಳೆಯರು ಸಶಕ್ತರಾಗಬೇಕು. ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಬಹು ಮುಖ್ಯ ಪಾತ್ರ ನಿರ್ವಹಿಸಬೇಕು ಎಂದು ಹೇಳಿದರು.. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ್ ನಾವಡಗಿ, ಎಫ್ಎಲ್‌ಒ ಅಧ್ಯಕ್ಷೆ ರೇವತಿ ರಾಜು ಮತ್ತು ಹಲವಾರು ಜನ ಮಹಿಳಾ ಉದ್ಯಮಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.