Wonderla: 1 ಟಿಕೆಟ್ ಖರೀಸಿದ್ರೆ ಇನ್ನೊಂದು ಉಚಿತ
ಎಂಜಿನಿಯರ್, ಡಿಪ್ಲೊಮಾ, ಐಟಿಐ ಓದಿದವರಿಗೆ ಅವಕಾಶ ; ಎಂಜಿನಿಯರ್ ದಿನ ನಿಮಿತ್ತ ಈ ಕೊಡುಗೆ
Team Udayavani, Sep 13, 2024, 3:16 PM IST
ಬೆಂಗಳೂರು: ಎಂಜಿನಿಯರ್ಸ್ ದಿನದ ಪ್ರಯುಕ್ತ ಸೆ.15 ರಂದು ಎಂಜಿನಿಯರಿಂಗ್ ಪದವಿ ಪಡೆದ ಎಲ್ಲ ರಿಗೂ ವಂಡರ್ಲಾದ ಒಂದು ಟಿಕೆಟ್ ಖರೀದಿಸಿದರೆ ಮತ್ತೂಂದು ಟಿಕೆಟ್ ಉಚಿತವಾಗಿ ಪಡೆಯುವ ಕೊಡುಗೆಯನ್ನು ವಂಡರ್ಲಾ ಘೋಷಿಸಿದೆ.
ಈ ಕೊಡುಗೆಯು ಸೆ.15ರಂದು ಲಭ್ಯವಿದ್ದು, ಇಂಜಿನಿಯರಿಂಗ್ ಪದವೀಧರರು, ಡಿಪ್ಲೋಮಾ ಹಾಗೂ ಐಟಿಐ ಓದಿರುವವರು ಈ ಕೊಡುಗೆಗೆ ಅರ್ಹರಾಗಿರುತ್ತಾರೆ. ಯಾವುದೇ ವರ್ಷದಲ್ಲಿ ಪದವಿ ಪಡೆದಿದ್ದರೂ ಈ ಕೊಡುಗೆ ಅನ್ವಯವಾಗಲಿದೆ.
ಇದರ ಲಾಭ ಪಡೆಯಲು ವಿದ್ಯಾರ್ಥಿಗಳಾಗಿದಲ್ಲಿ ಕಾಲೇಜಿನ ಐಡಿ ಕಾರ್ಡ್ ತೋರಿಸಬೇಕು ಅಥವಾ ಎಂಜಿನಿಯರಿಂಗ್ ಪದವಿ ಪ್ರಮಾಣ ಪತ್ರವನ್ನು ಪರಿಶೀಲನೆಗಾಗಿ ಪಾರ್ಕ್ನಲ್ಲಿ ಪ್ರಸ್ತುತ ಪಡಿಸಬೇಕು.
https://bookings.wonderla.com/ ವೆಬ್ಸೈಟ್ ಮೂಲಕ ಮುಂಗಡವಾಗಿ ಟಿಕೆಟ್ ಬುಕ್ ಮಾಡಬಹುದು ಅಥವಾ ಸ್ಥಳದಲ್ಲಿಯೇ ಕೌಂಟರ್ಗಳಿಂದ ಟಿಕೆಟ್ಗಳನ್ನು ಖರೀದಿ ಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.