ಕೋವಿಡ್ ಪೊಲೀಸ್‌ ಜಾಗೃತಿಯಲ್ಲಿ ಯಮ


Team Udayavani, Apr 20, 2020, 12:35 PM IST

ಕೋವಿಡ್ ಪೊಲೀಸ್‌ ಜಾಗೃತಿಯಲ್ಲಿ ಯಮ

ಬೆಂಗಳೂರು: ಲಾಕ್‌ಡೌನ್‌ ನಡುವೆಯೂ ಅನಗತ್ಯವಾಗಿ ಮನೆಯಿಂದ ಹೊರಗಡೆ ಬರುವ ಸಾರ್ವಜನಿಕರಿಗೆ ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿರುವ ಪೊಲೀಸರು, ಇದೀಗ “ಯಮ’ನನ್ನೆ ಕರೆ ತಂದು ಎಚ್ಚರಿಕೆ ನೀಡುತ್ತಿದ್ದಾರೆ. ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣಾಧಿಕಾರಿ ಎಸ್‌. ಆರ್‌.ರಾಘವೇಂದ್ರ ವಿಶೇಷ ಪ್ರಯೋಗ ನಡೆಸುತ್ತಿದ್ದು, ಯಮ ಹಾಗೂ ಯಮನ ಅಂಗರಕ್ಷಕರ ವೇಷಧಾರಿಗಳ ಮೂಲಕ ಸಾರ್ವಜನಿಕರಿಗೆ ಕೋವಿಡ್ ಪೊಲೀಸ್‌ ಜಾಗೃತಿಯಲ್ಲಿ ಯಮ ಎಚ್ಚರಿಕೆ ನೀಡುತ್ತಿದ್ದಾರೆ. ಪೊಲೀಸ್‌ ಜೀಪಿನ ಮುಂದೆ ಯಮ ಗದೆ ಹಿಡಿದು ಕುಳಿತಿದ್ದರೆ, ಇಬ್ಬರು ಯಮನ ಅಂಗರಕ್ಷಕರು ಜೀಪಿನ ಎರಡೂ ಬಾಗಿಲ ಬಳಿ ನಿಂತು ಎಚ್ಚರಿಕೆ ನೀಡುತ್ತಿದ್ದಾರೆ.  ಠಾಣೆ ಸಿಬ್ಬಂದಿ ಶಂಕರ್‌ ಯಮ ವೇಷಧಾರಿಯಾದರೆ, ಕಾನ್ಸ್‌ ಸ್ಟೇಬಲ್‌ಗ‌ಳಾದ ಬಸವರಾಜು ಕಲ್ಲಳ್ಳಿ ಮತ್ತು ಶಾಂತಕುಮಾರ್‌ ಯಮನ ಅಂಗರಕ್ಷಕರ ವೇಷ ಧರಿಸಿದ್ದರು. ಠಾಣಾ ಸಿಬ್ಬಂದಿ ಪೌರಾಣಿಕ ಜಾಗೃತಿಗೆ ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಹೆಡ್‌ ಕಾನ್ಸ್‌ಸ್ಟೇಬಲ್‌ರಿಂದ ಜಾಗೃತಿ: ನಗರದ ಹೆಬ್ಟಾಳ ಸಂಚಾರ ಠಾಣೆ ಹೆಡ್‌ ಕಾನ್ಸ್‌ ಸ್ಟೇಬಲ್‌ ನಂದೀಶ್‌ ತಮ್ಮ ಜಾದೂ ಮೂಲಕ ಕೋವಿಡ್ ಜಾಗೃತಿ ಮೂಡಿಸುತ್ತಿದ್ದಾರೆ.ಕೊರೊನಾ ಹರಡುವ ರೀತಿ, ಮಾಸ್ಕ್, ಸ್ಯಾನಿಟೈಸರ್‌ ಬಳಕೆ, ವಿಲೇವಾರಿ ಕ್ರಮ, ಸೋಂಕು ಹರಡದಂತೆ ಎಚ್ಚರಿಕೆ ಹೇಗೆ ಎಂಬೆಲ್ಲ ಮಾಹಿತಿ ನೀಡುತ್ತಿದ್ದಾರೆ. ಈ ಕುರಿತು ವಿಡಿಯೋ ವೈರಲ್‌ ಆಗಿದ್ದು, ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡ್ರೋನ್‌ ಬಂತು ಓಡು
ಹದ್ದಿನಕಣ್ಣಿಡಲು ಪೊಲೀಸರು ಇದೀಗ ಡ್ರೋನ್‌ ಮೊರೆ ಹೋಗಿದ್ದಾರೆ. ನಗರದ ಎಲ್ಲ ಠಾಣಾ ವ್ಯಾಪ್ತಿಗಳಲ್ಲಿ ಪ್ರತಿ ರಸ್ತೆಗಳನ್ನು ಸೆರೆ ಹಿಡಿಯಲಾಗುತ್ತಿದೆ. ಅನಗತ್ಯವಾಗಿ ಓಡಾಡುವುದು, ಗುಂಪು ಕಟ್ಟಿ ನಿಂತಿದ್ದರೆ ಅವರನ್ನು ಪತ್ತೆ ಹಚ್ಚಿ ಎಚ್ಚರಿಕೆ ನೀಡುತ್ತಿದ್ದಾರೆ. ಇನ್ನು ಡ್ರೋನ್‌ ಕ್ಯಾಮೆರಾ ಆಕಾಶದಲ್ಲಿ ಹಾರಾಡುತ್ತಿರುವ ಸದ್ದು ಕೇಳುತ್ತಿದ್ದಂತೆ ಸಾರ್ವಜನಿಕರು ಮನೆಯೊಳಗೆ ಓಡಿ
ಹೋಗುತ್ತಿದ್ದಾರೆ. ಇತ್ತೀಚೆಗೆ ದಕ್ಷಿಣ ವಿಭಾಗದಲ್ಲಿ ಡ್ರೋನ್‌ ಹಾರಾಟದ ಸದ್ದು ಕೇಳಿದ ತಕ್ಷಣ ಜನ ಮನೆ ಸೇರಿಕೊಳ್ಳುವ ದೃಶ್ಯವನ್ನೂ ಸೆರೆ ಹಿಡಿದಿದೆ. ಇನ್ನು ಕ್ರಿಕೆಟ್‌ ಬ್ಯಾಟ್‌ ಬಿಸಾಡಿ ಮನೆಯೊಳಗೆ ಓಡುವ ದೃಶ್ಯ ದಾಖಲಾಗಿದೆ. ಮತ್ತೂಂದೆಡೆ ಹೊಯ್ಸಳ ವಾಹನದ ಮೈಕ್‌ಗೂ ಡ್ರೋನ್‌ಗೂ ಸಂಪರ್ಕವಿದ್ದು ಸೆರೆ ಹಿಡಿಯುವ ದೃಶ್ಯ ಹೊಯ್ಸಳ ವಾಹನದಲ್ಲೇ ಕುಳಿತು
ನಿಗಾ ಇಡುತ್ತಿರುವ ಸಿಬ್ಬಂದಿ ಕಾರಲ್ಲೇ ಕುಳಿತು, ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.