![1-havy](https://www.udayavani.com/wp-content/uploads/2024/12/1-havy-415x277.jpg)
45 ಮಂದಿಗೆ ಸೋಂಕು ಇಬ್ಬರ ಸಾವು
1388ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ
Team Udayavani, Jul 8, 2020, 11:48 AM IST
![8-July-07](https://www.udayavani.com/wp-content/uploads/2020/07/8-July-07-620x372.gif)
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಳ್ಳಾರಿ: ಜಿಲ್ಲಾದ್ಯಂತ ಮಣಗಳವಾರ 45 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಒಟ್ಟು ಸೋಂಕಿತರ ಸಂಖ್ಯೆ 1388ಕ್ಕೆ ಏರಿಕೆಯಾದೆ. ಇಂದಿನ ಸೋಂಕಿತರಲ್ಲಿ ಹೊಸಪೇಟೆ 17, ಸಂಡೂರು 22, ಎಚ್‌ಬಿ ಹಳ್ಳಿ 2, ಬಳ್ಳಾರಿ ತಾಲೂಕಿನ 4 ಪ್ರಕರಣ ಸೇರಿವೆ. ಕೋವಿಡ್ ಸೋಂಕಿಗೆ ಮಂಗಳವಾರ ಮತ್ತಿಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.
595 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಹೋಗಿದ್ದಾರೆ. ಇನ್ನೂ 755 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಂದಾಲ್ ನ ಸೋಂಕಿತರ ಸಂಖ್ಯೆ 510ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಧಿಕಾರಿ ಎಸ್.ಎಸ್. ನಕುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು](https://www.udayavani.com/wp-content/uploads/2024/12/vv-4-150x84.jpg)
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
![Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ](https://www.udayavani.com/wp-content/uploads/2024/12/nagalsk-150x84.jpg)
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
![1-qewqe](https://www.udayavani.com/wp-content/uploads/2024/12/1-qewqe-150x90.jpg)
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
![1-lokkk](https://www.udayavani.com/wp-content/uploads/2024/12/1-lokkk-150x98.jpg)
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
![Ballari–Minister](https://www.udayavani.com/wp-content/uploads/2024/12/Ballari-Minister-150x90.jpg)
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.