![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 9, 2020, 12:47 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಬುಧವಾರ ಮತ್ತೆ 59 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1447ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದು, ಮೃತ ಸಂಖ್ಯೆಯೂ 40ಕ್ಕೆ ಏರಿಕೆಯಾಗಿದ್ದು ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.
ಜಿಲ್ಲೆಯ 60 ವರ್ಷದ ಪಿ. 23393 ಮಹಿಳೆಯು ಜ್ವರ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಜುಲೈ 2ರಂದು ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಜುಲೈ 7ರಂದು ಮೃತಪಟ್ಟಿದ್ದಾರೆ. ಅದೇ ರೀತಿ 47 ವರ್ಷದ ಪಿ. 18512 ಪುರುಷ ಸಹ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು, ಜುಲೈ 3ರಂದು ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿ, ಜುಲೈ 7ರಂದು ಅಸುನೀಗಿದ್ದಾನೆ. ಮೃತರಿಬ್ಬರಿಗೂ ಸೋಂಕು ಹೇಗೆ ಹರಡಿತು ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ.
ಈ ವರೆಗೆ 1447 ಜನರಿಗೆ ಸೋಂಕು ದೃಢಪಟ್ಟಿದ್ದು, ಬುಧವಾರ 30 ಜನರು ಬಿಡುಗಡೆಯಾದವರನ್ನು ಒಟ್ಟು 627 ಜನರು ಗುಣಮುಖರಾಗಿ ಮನೆ ಸೇರಿದ್ದಾರೆ. 780 ಸಕ್ರಿಯ ಪ್ರಕರಣಗಳಾಗಿದ್ದು, 40 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯ ಬುಲೆಟಿನ್ ಸ್ಪಷ್ಟಪಡಿಸಿದೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.