ಭದ್ರಾವತಿ: ಉಚಿತ ಆ್ಯಂಬುಲೆನ್ಸ್ ಸೇವೆ ಕಾರ್ಯಾರಂಭ
Team Udayavani, Oct 20, 2021, 6:31 PM IST
ಭದ್ರಾವತಿ: ಹಳೇನಗರದ ಅನ್ವರ್ ಕಾಲೋನಿಯ ಉಸ್ಮಾನಿಯ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕರ ಆರೋಗ್ಯ ಸೇವೆಗಾಗಿ ನೂತನ ಉಚಿತ ಆ್ಯಂಬುಲೆನ್ಸ್ ಕಾರ್ಯಾರಂಭಕ್ಕೆ ಮಂಗಳವಾರ ಶಾಸಕ ಬಿ.ಕೆ. ಸಂಗಮೇಶ್ವರ್ ಚಾಲನೆ ನೀಡಿದರು. ಟ್ರಸ್ಟ್ ವತಿಯಿಂದ ಹಲವಾರು ವರ್ಷಗಳಿಂದ ಉಚಿತವಾಗಿ ಕಲ್ಪಿಸಿಕೊಡಲಾಗಿದ್ದ ಆ್ಯಂಬುಲೆನ್ಸ್ ಹಳೆಯದಾಗಿದ್ದು, ಬಳಕೆಗೆ ಉಪಯೋಗಕ್ಕೆ ಬಾರದ ಕಾರಣ ಪುನಃ ಹೊಸ ಆ್ಯಂಬುಲೆನ್ಸ್ ಖರೀದಿಸಿ ಪ್ರವಾದಿ ಮಹಮ್ಮದ್ ಪೈಗಂಬರರ ಜನ್ಮದಿನದ ಅಂಗವಾಗಿ ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು.
ಧರ್ಮಗುರುಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ನೂತನ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ನಗರಸಭಾ ಸದಸ್ಯ ಆರ್. ಶ್ರೇಯಸ್, ನಗರ ವೃತ್ತ ಸಿಪಿಐ ರಾಘವೇಂದ್ರ ಕಾಂಡಿಕೆ, ಟ್ರಸ್ಟ್ ಪದಾಧಿ ಕಾರಿಗಳಾದ ಹಬಿಬುಲ್ಲಾ ಖಾನ್, ಮೆಹಬೂಬ್ ಪಾಷ, ಜೆಬಿಟಿ ಬಾಬು, ನೂರುಲ್ಲಾ ಷರೀಫ್, ಮುಸ್ವೀರ್ ಬಾಷಾ, ಅಬ್ದುಲ್ ವಹೀದ್, ಮೊಹಮದ್ ಅನ್ಸರ್ ಪಾಷಾ, ಸೈಯದ್ ಸಮೀವುಲ್ಲಾ, ಎಸ್.ಎಂ. ಮುಜೀಬ್‌ಉಲ್ಲಾ, ನೂರ್ ಅಹಮದ್, ಮೊಹಮದ್ ಖಲಂದರ್, ಮೊಹಮದ್ ಜಾಕೀರ್, ಸೈಯದ್ ಅಸ್ಲಂ, ಸಿ.ಎಂ ಖಾದರ್, ಪ್ರಕಾಶ್‌ರಾವ್ ಮತ್ತಿತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.