ಸಾಮಾಜಿಕ ಅಂತರ ಮರೆತ ಶಾಸಕ ಮಾಡಾಳ್


Team Udayavani, May 11, 2020, 11:42 AM IST

11-May-04

ಚನ್ನಗಿರಿ: ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಂಗವಿಕಲರಿಗೆ ಮೋಟಾರ್‌ ಸೈಕಲ್‌ ವಿತರಿಸಿದ ಸಂದರ್ಭ

ಚನ್ನಗಿರಿ: ಕೋವಿಡ್ ತಡೆಗಾಗಿ ಲಾಕ್‌ ಡೌನ್‌ ಸೇರಿದಂತೆ ಹಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರಕಾರ ಸೂಚನೆ ನೀಡಿದ್ದರೂ ಜನಪ್ರತಿನಿಧಿಗಳೇ ನಿರ್ಲಕ್ಷ್ಯ ತೋರುತ್ತಿರುವ ಘಟನೆ ನಡೆಯುತ್ತಿದೆ. ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಸಾಮಾಜಿಕ ಅಂತರ ಮರೆತು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಇದಕ್ಕೆ ಉದಾಹರಣೆ.

ಭಾನುವಾರ ಪಟ್ಟಣದ ಸರ್ಕಾರಿ ಜ್ಯೂನಿಯರ್‌ ಕಾಲೇಜು ಆವರಣದಲ್ಲಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ನೇತೃತ್ವದಲ್ಲಿ ಅಂಗವಿಕಲರಿಗೆ (ಮೋಪೆಡ್‌) ಬೈಕ್‌ ಹಾಗೂ ಬಡವರಿಗೆ ಆಹಾರ ಧಾನ್ಯಗಳ ಕಿಟ್‌ ವಿತರಿಸಲಾಯಿತು. ಈ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವದನ್ನು ಮಾತ್ರ ಮರೆತರು. ಶಾಸಕರ ಜೊತೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಸೇರಿ ನೂರಾರು ಜನ ಗುಂಪಾಗಿಯೇ ನಿಂತಿದ್ದು ಕಂಡುಬಂತು.

ಇದಲ್ಲದೇ ಶಾಸಕರು ಆಯೋಜಿಸುತ್ತಿರುವ ಆಹಾರ ಧ್ಯಾನಗಳ ಕಿಟ್‌ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲೂ ಸಹ ಸಾಮಾಜಿಕಅಂತರ ಕಾಪಾಡಿಕೊಳ್ಳಲಾಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಯಾವ ಸಮಯದಲ್ಲಿ ಕೋವಿಡ್ ವಕ್ಕರಿಸುತ್ತದೆ ಎಂಬ ಭಯ ತಾಲೂಕಿನ ಜನರಲ್ಲಿದೆ. ಗ್ರೀನ್‌ಜೋನ್‌ನಲ್ಲಿದ್ದ ಜಿಲ್ಲೆಗಳ ಪರಿಸ್ಥಿತಿ ನಮ್ಮ ಕಣ್ಮುಂದೆಯಿದೆ. ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿದ್ದಾರೆ. ಕೋವಿಡ್ ವಿರುದ್ಧ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಶಾಸಕರು ಜನರನ್ನು ಒಂದೆಡೆ ಸೇರಿಸಿ ಪ್ರಚಾರ ತೆಗೆದುಕೊಳ್ಳುವ ಸಮಯವಲ್ಲ. ಆಹಾರ ಕಿಟ್‌ಗಳನ್ನು ಮನೆ ಬಾಗಿಲಿಗೆ ತಲುಪಿಸಲಿ.
ವಡ್ನಾಳ್‌ ಜಗದೀಶ್‌,
ಕೆಪಿಸಿಸಿ ಸದಸ್ಯ

ಈ ಕಾರ್ಯಕ್ರಮದಲ್ಲಿ ನಾನು ಇರಲ್ಲಿಲ್ಲ, ತಾಲೂಕು ಗಡಿಭಾಗದ ಚೆಕ್‌ಪೋಸ್ಟ್‌ಗಳ ವೀಕ್ಷಣೆಗೆ ಹೋಗಿದ್ದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಪುರಸಭೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗಿರೀಶ್‌ ಬಾಬು,
ತಹಶೀಲ್ದಾರ್‌-ಚನ್ನಗಿರಿ

ಟಾಪ್ ನ್ಯೂಸ್

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.