ಯಳಗೋಡು ಮ್ಯಾಸರಹಟ್ಟಿಯಲ್ಲಿ ಲಸಿಕೆ ಜಾಗೃತಿ
Team Udayavani, Nov 3, 2021, 5:13 PM IST
ಚಿತ್ರದುರ್ಗ: ತಾಲೂಕಿನ ಯಳಗೋಡು ಮ್ಯಾಸಾರಟ್ಟಿ ಗ್ರಾಮದಲ್ಲಿ ಲಸಿಕೆ ನಿರಾಕರಣೆಹಿನ್ನೆಲೆಯಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾ ಕಾರಿ ಬಿ. ಜಾನಕಿ ಮಂಗಳವಾರ ಗ್ರಾಮದಮನೆ ಮನೆಗಳಿಗೆ ಭೇಟಿ ನೀಡಿ ಲಸಿಕೆ ಪಡೆಯುವಂತೆ ಮನವೊಲಿಸಿದರು.
ಈ ವೇಳೆಮಾತನಾಡಿದ ಅವರು, ಜನಸಂದಣಿಯಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕಅಂತರ ಕಾಪಾಡುವುದು, ಕೈಗಳನ್ನು ತೊಳೆದುಕೊಳ್ಳವ ಬಗ್ಗೆ ಹಾಗೂ ಕಡ್ಡಾಯವಾಗಿಲಸಿಕೆ ಪಡೆಯುವುದರಿಂದ ಕೋವಿಡ್-19 ಮಾತ್ರವಲ್ಲದೇ ಇತರೆ ರೋಗದಿಂದ ಕೂಡದೂರವಿರಬಹುದು ಎಂದು ಗ್ರಾಮಸ್ಥರಲ್ಲಿ ತಿಳಿವಳಿಕೆ ಮೂಡಿಸಿದರು.
ಗ್ರಾಮದ 22 ಜನರಿಗೆಕೋವಿಡ್-19ರ ಮೊದಲ ಡೋಸ್ ಮತ್ತು 4 ಜನರಿಗೆ ಎರಡನೇ ಡೋಸ್ ಹಾಗೂ 2ಗರ್ಭಣಿಯರಿಗೆ ಲಸಿಕೆಯನ್ನು ನೀಡಲಾಯಿತು. ಈವರೆಗೆ ಗ್ರಾಮದಲ್ಲಿ ಸುಮಾರು 368ಜನರಿಗೆ ಲಸಿಕೆಯನ್ನು ನೀಡಲಾಗಿದೆ.
ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳಾದ ಡಾ| ವಾಣಿ,ಡಾ| ಮಂಜುಳಾ, ಶಾಲಾ ಮುಖ್ಯ ಶಿಕ್ಷಕರಾದ ಜಿ. ಶಿವಣ್ಣ, ಶಿಕ್ಷಕರಾದ ಸುಜಾತ, ಆರೋಗ್ಯನಿರೀûಾಣಾಧಿ ಕಾರಿ ಅನಿಲ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಲಕ್ಷ್ಮೀ, ಅಂಗನವಾಡಿಕಾರ್ಯಕರ್ತೆಯರಾದ ಉಮಾದೇವಿ, ಆಶಾ, ರುದ್ರಮ್ಮ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.